Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಜ್ವಾಗ್ಲೂ ಪೀರಿಯಡ್ಸ್ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ
ದೇಶಪ್ರಮುಖ

ನಿಜ್ವಾಗ್ಲೂ ಪೀರಿಯಡ್ಸ್ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರೊಹ್ಟಕ್‌: ಮಹರ್ಷಿದಯಾನಂದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ಬಳಿ ಪುರುಷ ಮೇಲ್ವಿಚಾರಕ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿರುವ ಘಟನೆ ಹರಿಯಾಣದ. ರೋಹ್ಟಕ್ನಲ್ಲಿ ಘಟನೆ ನಡೆದಿದೆ.

ರಾಜ್ಯಪಾಲರು ವಿವಿ ಕಾರ್ಯಕ್ರಮಕ್ಕೆ ಬರುವ ದಿನವೇ ಮಹಿಳಾ ಸ್ವಚ್ಚತಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದರು ಎಂಬ ಕಾರಣಕ್ಕೆ, ಪುರುಷ ಮೇಲ್ವಿಚಾರಕ ಸ್ತ್ರೀಯರ ಬಟ್ಟೆ ಬಿಚ್ಚಿಸಿ, ಮುಟ್ಟು ಪರೀಕ್ಷೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ.

ಅ.26ರಂದು ರಾಜ್ಯಪಾಲ ಅಸೀಮ್‌ ಕುಮಾರ್‌ ಘೋಷ್‌ 3 ದಿನಗಳ ಭೇಟಿಗಾಗಿ ಮಹರ್ಷಿ ದಯಾನಂದ್‌ ವಿವಿಗೆ ಆಗಮಿಸಿದ್ದರು.
ಅದೇ ದಿನದಂದು ಕೆಲ ಮಹಿಳಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದಿದ್ದಾರೆ. ತಾವು ಮುಟ್ಟಾಗಿದ್ದ ಕಾರಣ ಕೆಲಸಕ್ಕೆ ತಡವಾಯಿತು ಎಂದು ಕಾರಣ ಕೊಟ್ಟಿದ್ದಾರೆ.
ಇದನ್ನು ಹಾಗೆಯೇ ಒಪ್ಪದ ವಿಚಾರಕ, ಬೇರೆ ಮಹಿಳೆಯರಿಂದ ಹೆಂಗಸರ ವಸ್ತ್ರ ತೆಗೆಸಿ, ಅವರು ನಿಜವಾಗಿಯೂ ಮುಟ್ಟಾಗಿದ್ದಾರೆಯೇ ಎಂದು ಪರೀಕ್ಷೆ ನಡೆಸಿದ್ದಾನೆ. ಜೊತೆಗೆ ಸ್ಯಾನಿಟರಿ ಪ್ಯಾಡ್‌ಗಳ ಫೋಟೋ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ಘಟನೆಯಿಂದ ತೀವ್ರ ಅವಮಾನಿತರಾದ ಸಂತ್ರಸ್ತರು ಮೇಲ್ವಿಚಾರಕನ ವಿರುದ್ಧ ವಿವಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು

TAGGED:Are you really on your period? Are you lying? University supervisor tells female staff to undress
Share This Article
Facebook Twitter Copy Link Print
Previous Article ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು
Next Article ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ನ.3ಕ್ಕೆ ಕೋರ್ಟ್‌ಗೆ ಹಾಜರಾಗಲು ಸೂಚನೆ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?