Nirmala seetharaman ಸಚಿವೆ ನಿರ್ಮಲಾ ಸೀತಾರಾಮನ್ ವಿಮಾನ ತುರ್ತು ಭೂಸ್ಪರ್ಶ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ತುರ್ತು ಭೂಸ್ಪರ್ಶವಾಗಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಸಿಲಿಗುರಿಯ ಬಾಗ್ಡೋಗ್ರಾ ಏರ್ಪೋರ್ಟ್ ನಲ್ಲಿ ಈ ಘಟನೆ ಸಂಭವಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೂತಾನ್‌ಗೆ ಕರೆದೊಯ್ಯುತ್ತಿದ್ದ ವಿಮಾನ ಗುರುವಾರ ತುರ್ತು ಭೂಸ್ಪರ್ಶ ಮಾಡಿತು. ಅಧಿಕೃತ ಭೇಟಿಗಾಗಿ ಥಿಂಪುವಿಗೆ ತೆರಳುತ್ತಿದ್ದ ಸಚಿವರು, ಸಿಲಿಗುರಿಯಲ್ಲಿ ಭಾರೀ ಮಳೆ ಮತ್ತು ಕಡಿಮೆ ಒತ್ತಡದ … Continue reading Nirmala seetharaman ಸಚಿವೆ ನಿರ್ಮಲಾ ಸೀತಾರಾಮನ್ ವಿಮಾನ ತುರ್ತು ಭೂಸ್ಪರ್ಶ