Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ
ಕರ್ನಾಟಕಪ್ರಮುಖ

ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

Share
1 Min Read
SHARE

newsics.com

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಕುಲಸಚಿವ ಪ್ರೊ.ಬಿಸಿ ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಿವಿಯಲ್ಲಿ ಕುಲಸಚಿವರಾಗಿದ್ದ ಅವರು ಲೈಂಗಿಕ ಸಂಪರ್ಕ ಬೆಳೆಸಲು ಮಹಿಳೆಗೆ ಒತ್ತಾಯಿಸಿರುವ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಗೆ ಕರೆ ಮಾಡಿದ ಮೈಲಾರಪ್ಪ ಲೈಂಗಿಕ ಸಂಪರ್ಕಕ್ಕೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಬಸವೇಶ್ವರ ನಗರ ಠಾಣೆ ಪೊಲೀಸರು ಮೈಲಾರಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಗಂಡ ಇಲ್ಲದ ಮಹಿಳೆಯೊಬ್ಬರು 2022 ರಿಂದ ಮೈಲಾರಪ್ಪನ ಸಂಪರ್ಕದಲ್ಲಿದ್ದರು. ಅಂದರೆ ಅವರು ಕೆಲಸ ಮಾಡಿದ ಸಂಸ್ಥೆಯಲ್ಲಿ ಮಹಿಳೆಯೂ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಲೈಂಗಿಕ ಸಂಪರ್ಕ ಬೆಳೆಸಲು ಮಹಿಳೆಗೆ ಒತ್ತಾಯಿಸಿ ಬೆದರಿಕೆ ಹಾಕಿದ ಹಿನ್ನೆಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನ.3ಕ್ಕೆ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಲು ಸೂಚನೆ

TAGGED:Bengaluru: Woman accused of molestation; Former Patriarch Prof. Mailarappa arrested
Share This Article
Facebook Twitter Copy Link Print
Previous Article ನ.3ಕ್ಕೆ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಲು ಸೂಚನೆ
Next Article ತೆಲಂಗಾಣ ಸಂಪುಟದಲ್ಲಿ ಸಚಿವರಾಗಿ ಮಾಜಿ ಕ್ರಿಕೆಟ್ ನಾಯಕ ಮೊಹಮ್ಮದ್ ಅಜರುದ್ದೀನ್ ಪ್ರಮಾಣವಚನ ಸ್ವೀಕಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?