ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

newsics.com ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಕುಲಸಚಿವ ಪ್ರೊ.ಬಿಸಿ ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ವಿವಿಯಲ್ಲಿ ಕುಲಸಚಿವರಾಗಿದ್ದ ಅವರು ಲೈಂಗಿಕ ಸಂಪರ್ಕ ಬೆಳೆಸಲು ಮಹಿಳೆಗೆ ಒತ್ತಾಯಿಸಿರುವ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಗೆ ಕರೆ ಮಾಡಿದ ಮೈಲಾರಪ್ಪ ಲೈಂಗಿಕ ಸಂಪರ್ಕಕ್ಕೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಬಸವೇಶ್ವರ ನಗರ ಠಾಣೆ ಪೊಲೀಸರು ಮೈಲಾರಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗಂಡ ಇಲ್ಲದ ಮಹಿಳೆಯೊಬ್ಬರು … Continue reading ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ