Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Car fire ರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಪಾರು
ಕರ್ನಾಟಕ

Car fire ರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಪಾರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಾನಿಕ್‌ ಸಿಟಿ ರಸ್ತೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್‌ ಕಾರಿನಲ್ಲಿದ್ದ ಚಾಲಕ ದುರಂತದಿಂದ ಪಾರಾಗಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ.

ಬೊಮ್ಮನಹಳ್ಳಿಯ ಸಮೀಪದ ರೂಪೇನ ಅಗ್ರಹಾರ ಬಳಿಯ ರಸ್ತೆಯಲ್ಲಿ ಹೊರಟಿದ್ದ ಎಸ್‌ಯುವಿ ಕಾರು ಒಮ್ಮೆಗೇ ನಿಂತಿತು.

ತಾಂತ್ರಿಕ ಸಮಸ್ಯೆ ಇರಬಹುದು ಎಂದು ಚಾಲಕ ಕಾರನ್ನು ಮತ್ತೆ ಸ್ಟಾರ್ಟ್ ಮಾಡಲು ಮುಂದಾದಾಗ ದಿಢೀರ್‌ ಬೆಂಕಿ ಕಾಣಿಸಿಕೊಂಡಿತು.

ತಕ್ಷಣ ಚಾಲಕ ಕಾರಿನಿಂದ ಹೊರಗಡೆ ಬಂದು ಜೀವ ಉಳಿಸಿಕೊಂಡಿದ್ದಾರೆ.

ಅಲ್ಲೇ ಇದ್ದ ಸಂಚಾರಿ ಪೊಲೀಸರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಬಂದ ಅಗ್ನಿಶಾಮಕ ದಳ ಸುಮಾರು ಅರ್ಧ ಗಂಟೆಯವರೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಐರನ್ ಬಾಕ್ಸ್ ಅವಶ್ಯಕತೆ ಇಲ್ಲ, ಈ ಟ್ರಿಕ್ಸ್ ಬಳಸಿದರೆ ಸಾಕು ಬಟ್ಟೆಯ ಸುಕ್ಕುಗಳು ಮಾಯ

ಕಾಲೇಜ್ ಹುಡುಗಿಯರು ಯಾಕೆ ಅಂಕಲ್‌ಗಳಿಗೆ ಕ್ಲೀನ್ ಬೋಲ್ಡ್ ಆಗ್ತಾರೆ; ಇದರ ಸೀಕ್ರೆಟ್ ಏನು?

ಕನಸಿಗೆ ಹೆದರಿ ಜೀವ ಕಳೆದುಕೊಂಡ 11 ನೇ ತರಗತಿಯ ವಿದ್ಯಾರ್ಥಿ

TAGGED:Car catches fire on the road: Driver escapes
Share This Article
Facebook Twitter Copy Link Print
Previous Article Rajyotsava award 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ, ನಾಳೆ ಪ್ರದಾನ
Next Article CBSE exam time table 9, 12ನೇ ತರಗತಿ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ ಸಿಬಿಎಸ್ಇ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?