Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳಮುಖಿ ಮೇಲೆ ಸಹವರ್ತಿಗಳಿಂದಲೇ ಹಲ್ಲೆ, ತಲೆ ಬೋಳಿಸಿ ವಿಕೃತಿ! 7 ಮಂದಿ ಬಂಧನ
ಕರ್ನಾಟಕಪ್ರಮುಖ

ಮಂಗಳಮುಖಿ ಮೇಲೆ ಸಹವರ್ತಿಗಳಿಂದಲೇ ಹಲ್ಲೆ, ತಲೆ ಬೋಳಿಸಿ ವಿಕೃತಿ! 7 ಮಂದಿ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮಂಗಳಮುಖಿಯರ ಗ್ಯಾಂಗ್ ತಮ್ಮ ಜತೆಗಾತಿಯ ಮೇಲೆಯೇ ಮನಸೋ ಇಚ್ಛೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ವಿರಾಟ್ ನಗರದಲ್ಲಿ ನಡೆದಿದೆ.

ಸುಕನ್ಯಾ ಎಂಬ ಮಂಗಳಮುಖಿಯ ತಲೆಬೋಳಿಸಿ ಹಲ್ಲೆ ಮಾಡಿ ವಿಕೃತಿ ಮೆರೆದಿದೆ.

ತಮ್ಮ ಟೀಂ ಬಿಟ್ಟು ಬೇರೊಂದು ತಂಡದ ಜತೆ ಹೋಗಿದ್ದಕ್ಕೆ ಆಕ್ರೋಶಗೊಂಡ ಪ್ರೀತಿ, ಚಿನ್ನಿ ಮಂಗಳಮುಖಿಯರ ತಂಡ ಸುಕನ್ಯಾಳನ್ನು ಕೆಆರ್ ಪುರದಿಂದ ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಬಂದು ಬೊಮ್ಮನಹಳ್ಳಿಗೆ ಕರೆದೊಯ್ದು ಹಲ್ಲೆ ಮಾಡಿದೆ.

ಸುಕನ್ಯಾ ಕೈಮುಗಿದು ಬೇಡಿಕೊಂಡರೂ ಎಲ್ಲರೂ ಸೇರಿ ಹಿಟ್ಟಿನ ದೊಣ್ಣೆ , ಸೌಟು, ಸೇರಿದಂತೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವುದನ್ನು ವಿಡಿಯೋ ಕಾಲ್ ಮಾಡಿ ಮತ್ತೊಬ್ಬ ಮಂಗಳಮುಖಿಗೆ ತೋರಿಸಿದ್ದು, ಸದ್ಯ ಈ ವಿಡಿಯೋ ಕಾಲ್ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಬೊಮ್ಮನಹಳ್ಳಿ ಪೊಲೀಸರು ಸೊಮೋಟೋ ಕೇಸ್ ದಾಖಲಿಸಿಕೊಂಡು 7 ಮಂಗಳಮುಖಿಯರನ್ನು ಬಂಧಿಸಿದ್ದಾರೆ.

ASTRO ನಿಮ್ಮ ಮೊಬೈಲ್ ನಂಬರ್‌ನಲ್ಲಿ ಈ‌ ಸಂಖ್ಯೆಗಳಿದ್ದರೆ ಭಾರೀ ಅಶುಭ, ಯಾವ್ಯಾವ ನಂಬರ್ ಡೇಂಜರ್?

Namma Metro ಪ್ರಯಾಣಿಕರಿಗೆ ಡಬಲ್ ಗುಡ್ ನ್ಯೂಸ್

TAGGED:his head shaved and mutilated!Mangalamukhi was attacked by his own associates
Share This Article
Facebook Twitter Copy Link Print
Previous Article ASTRO ನಿಮ್ಮ ಮೊಬೈಲ್ ನಂಬರ್‌ನಲ್ಲಿ ಈ‌ ಸಂಖ್ಯೆಗಳಿದ್ದರೆ ಭಾರೀ ಅಶುಭ, ಯಾವ್ಯಾವ ನಂಬರ್ ಡೇಂಜರ್?
Next Article Kashi Vishwanatha Temple ಅರ್ಚಕರಿಗೆ 90 ಸಾವಿರ ರೂ. ವೇತನ, ಸರ್ಕಾರಿ ಉದ್ಯೋಗಿ ಸ್ಥಾನಮಾನ?

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?