Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಡವಾಗಿ ಬಂದ ವಿವಿ ಮಹಿಳಾ ಸಿಬ್ಬಂದಿಯನ್ನು ಬೆತ್ತಲಾಗಿಸಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ!
ದೇಶಪ್ರಮುಖ

ತಡವಾಗಿ ಬಂದ ವಿವಿ ಮಹಿಳಾ ಸಿಬ್ಬಂದಿಯನ್ನು ಬೆತ್ತಲಾಗಿಸಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರೋಹ್ಟಕ್‌(ಹರ್ಯಾಣ): ವಿವಿ ಕಾರ್ಯಕ್ರಮಕ್ಕೆ ರಾಜ್ಯಪಾಲರು ಬರುವ ದಿನವೇ ನಡೆದಿದ್ದ ಅವಮಾನಕಾರಿ‌ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ವಿವಿಯ ಮಹಿಳಾ ಸ್ವಚ್ಛತಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದರು ಎಂಬ ಕಾರಣಕ್ಕೆ, ಪುರುಷ ಮೇಲ್ವಿಚಾರಕ ಸ್ತ್ರೀಯರ ಬಟ್ಟೆ ಬಿಚ್ಚಿಸಿ, ಮುಟ್ಟು ಪರೀಕ್ಷೆ ನಡೆಸಿದ ಆಘಾತಕಾರಿ ಘಟನೆ ಹರ್ಯಾಣದಲ್ಲಿ ನಡೆದಿದೆ.

ಅ.26ರಂದು ರಾಜ್ಯಪಾಲ ಅಸೀಮ್‌ ಕುಮಾರ್‌ ಘೋಷ್‌ 3 ದಿನಗಳ ಭೇಟಿಗಾಗಿ ಮಹರ್ಷಿ ದಯಾನಂದ್‌ ವಿವಿಗೆ ಆಗಮಿಸಿದ್ದರು. ಅದೇ ದಿನ ಕೆಲ ಮಹಿಳಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದಿದ್ದಾರೆ. ತಾವು ಮುಟ್ಟಾಗಿದ್ದ ಕಾರಣ ಕೆಲಸಕ್ಕೆ ತಡವಾಯಿತು ಎಂದು ಕಾರಣ ಕೊಟ್ಟಿದ್ದಾರೆ.

ಸ್ಯಾನಿಟರಿ ಪ್ಯಾಡ್‌ಗಳ ಫೋಟೋ

ಇದನ್ನು ಒಪ್ಪದ ವಿಚಾರಕ, ಬೇರೆ ಮಹಿಳೆಯರಿಂದ ಹೆಂಗಸರ ವಸ್ತ್ರ ತೆಗೆಸಿ, ಅವರು ನಿಜವಾಗಿಯೂ ಮುಟ್ಟಾಗಿದ್ದಾರೆಯೇ ಎಂದು ಖದ್ದು ಪರೀಕ್ಷೆ ನಡೆಸಿದ್ದಾನೆ. ಜತೆಗೆ ಸ್ಯಾನಿಟರಿ ಪ್ಯಾಡ್‌ಗಳ ಫೋಟೋ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಘಟನೆಯಿಂದ ತೀವ್ರ ಅವಮಾನಿತರಾದ ಸಂತ್ರಸ್ತರು ಮೇಲ್ವಿಚಾರಕನ ವಿರುದ್ಧ ವಿವಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Nirmala seetharaman ಸಚಿವೆ ನಿರ್ಮಲಾ ಸೀತಾರಾಮನ್ ವಿಮಾನ ತುರ್ತು ಭೂಸ್ಪರ್ಶ

CBSE exam time table 9, 12ನೇ ತರಗತಿ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ ಸಿಬಿಎಸ್ಇ

ಐರನ್ ಬಾಕ್ಸ್ ಅವಶ್ಯಕತೆ ಇಲ್ಲ, ಈ ಟ್ರಿಕ್ಸ್ ಬಳಸಿದರೆ ಸಾಕು ಬಟ್ಟೆಯ ಸುಕ್ಕುಗಳು ಮಾಯ

ಕಾಲೇಜ್ ಹುಡುಗಿಯರು ಯಾಕೆ ಅಂಕಲ್‌ಗಳಿಗೆ ಕ್ಲೀನ್ ಬೋಲ್ಡ್ ಆಗ್ತಾರೆ; ಇದರ ಸೀಕ್ರೆಟ್ ಏನು?

5 ದಶಕಗಳ ಸುದೀರ್ಘ ಸಿನಿ ಜೀವನಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್ ವಿದಾಯ?

TAGGED:Supervisor strips female university staff member naked and checks her menstruation after arriving late!
Share This Article
Facebook Twitter Copy Link Print
Previous Article Nirmala seetharaman ಸಚಿವೆ ನಿರ್ಮಲಾ ಸೀತಾರಾಮನ್ ವಿಮಾನ ತುರ್ತು ಭೂಸ್ಪರ್ಶ
Next Article ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?