ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ಫೋಟೋ ರಿವೀಲ್ ಆಗೋಯ್ತು! ವಿನ್ನರ್ ಇವರೇ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube newsics.com ಬಿಗ್ಬಾಸ್ 12 ಸೀಸನ್ ಮುಗಿಯಲು ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ, ಗ್ರ್ಯಾಂಡ್ ಫಿನಾಲೆಯ ಎಐ ನಿರ್ಮಿತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ಅಂತಿಮ ಸ್ಪರ್ಧಿಗಳಾಗಿ ಕಾಣಿಸಿಕೊಂಡಿದ್ದು, ಇದು ವೀಕ್ಷಕರಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಎಐ ಫೋಟೋ ಬರುತ್ತಿರುವುದು ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರದ್ದು. ಗಿಲ್ಲಿ ಅವರದ್ದು ಪಾಸಿಟಿವ್ ಆಗಿ ಹಾಗೂ ಅಶ್ವಿನಿ ಅವರದ್ದು ನೆಗೆಟಿವ್ ರೀತಿಯಲ್ಲಿ … Continue reading ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ಫೋಟೋ ರಿವೀಲ್ ಆಗೋಯ್ತು! ವಿನ್ನರ್ ಇವರೇ ನೋಡಿ