Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರದ ಸಭೆ ಸಮಾರಂಭಗಳಲ್ಲಿ ಪರಿಸರ ಸ್ನೇಹಿ ವಸ್ತು ಬಳಕೆಗೆ ಮತ್ತು ಕೆಎಂಎಫ್ ನಂದಿನಿ ತಿನಿಸು ಬಳಕಗೆ ಸಿಎಂ ಸೂಚನೆ
ಕರ್ನಾಟಕಪ್ರಮುಖ

ಸರ್ಕಾರದ ಸಭೆ ಸಮಾರಂಭಗಳಲ್ಲಿ ಪರಿಸರ ಸ್ನೇಹಿ ವಸ್ತು ಬಳಕೆಗೆ ಮತ್ತು ಕೆಎಂಎಫ್ ನಂದಿನಿ ತಿನಿಸು ಬಳಕಗೆ ಸಿಎಂ ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ಸರ್ಕಾರದ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬದಲಾಗಿ ಪರಿಸರ ಸ್ನೇಹಿ ವಸ್ತು ಬಳಕೆಗೆ ಮತ್ತು ಕೆಎಂಎಫ್ ನಂದಿನಿ ತಿನಿಸು ಬಳಕಗೆ ಸಿಎಂ ಸಿದ್ಧರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 

ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

 

https://x.com/siddaramaiah/status/1984284765210783942?ref_src=twsrc%5Etfw%7Ctwcamp%5Etweetembed%7Ctwterm%5E1984284765210783942%7Ctwgr%5Ef8519b4df9e0891f3f3b6edd804d040df80b409d%7Ctwcon%5Es1_c10&ref_url=https%3A%2F%2Fkannadadunia.com%2Fkmf-nandini-food-mandatory-in-all-government-offices-meetings-and-functions-cm-issues-strict-instructions-to-use-eco-friendly-materials-instead-of-plastic%2F

TAGGED:#CM #instructs #ecofriendly #materials #government #KMF #Nandini #cuisine
Share This Article
Facebook Twitter Copy Link Print
Previous Article ಆಯುರ್ವೇದ ಕೆಮ್ಮಿನ ಸಿರಪ್ ಸೇವಿಸಿ 5 ತಿಂಗಳ ಮಗು ಸಾವು!
Next Article ಮಗನ ಯೂಟ್ಯೂಬ್​ ಚಾನಲ್ ಪ್ರಮೋಟ್ ಮಾಡುತ್ತಿರುವ ಟ್ಯಾಕ್ಸಿ ಚಾಲಕ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?