Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ

ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.

70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಮೊದಲಿಗೆ ರಾಷ್ಟ್ರಧ್ವಜ ಬಳಿಕ ಕನ್ನಡ ಧ್ವಜಾರೀಹಣ ನೆರವೇರಿಸಿದರು. ಈ ವೇಳೆ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದರು.

ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜಾರೋಹಣ ನೆರವೇರಿಸಿದ್ದಾರೆ.

 

https://www.newsics.com/2025/11/01/ram-ji-gang-broke-the-window-of-a-film-producers-car-and-stole-the-films-hard-disk/

TAGGED:#CM #Siddaramaiah #hoists #flag #Kanteerava #Stadium
Share This Article
Facebook Twitter Copy Link Print
Previous Article ಸಿನಿಮಾ ನಿರ್ಮಾಪಕರ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!
Next Article Kannada Rajyotsava: ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?