Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kannada Rajyotsava: ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ
ಕರ್ನಾಟಕದೇಶ

Kannada Rajyotsava: ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ನವದೆಹಲಿ: ರಾಜ್ಯದಲ್ಲಿ ಇಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗ್ತಿದೆ. ನಾಡಿನೆಲ್ಲೆಡೆ ನಾಡಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗ್ತಿದ್ದು, ಗಣ್ಯರನೇಕರು ಶುಭಾಶಯ ಕೋರುತ್ತಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ.

ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

 

https://www.newsics.com/2025/11/01/cm-siddaramaiah-hoists-the-flag-at-kanteerava-stadium/

TAGGED:#PrimeMinister #NarendraModi #extended #greetings #Kannada #KannadaRajyotsava
Share This Article
Facebook Twitter Copy Link Print
Previous Article ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
Next Article ರಾಜ್ಯೋತ್ಸವದ ದಿನದಂದೇ ನಾಡದ್ರೋಹಿ MESನಿಂದ ಬೆಳಗಾವಿಯಲ್ಲಿ ಕರಾಳದಿನ ಆಚರಣೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?