Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿನಿಮಾ ನಿರ್ಮಾಪಕರ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!
ಕರ್ನಾಟಕ

ಸಿನಿಮಾ ನಿರ್ಮಾಪಕರ ಕಾರಿನ ಗ್ಲಾಸ್ ಒಡೆದು ಸಿನಿಮಾದ ಹಾರ್ಡ್ ಡಿಸ್ಕ್ ಕದ್ದ ರಾಮ್ ಜೀ ಗ್ಯಾಂಗ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ನಿರ್ಮಾಪಕ ಕಂ ಹೀರೋ ಒಬ್ಬರ ಕಾರಿನ ಗ್ಲಾಸ್​ ಹೊಡೆದು ರಿಲೀಸ್ ಆಗಬೇಕಿದ್ದ ಸಿನಿಮಾದ ಹಾರ್ಡ್ ಡಿಸ್ಕ್ ಕದ್ದು ಎಸ್ಕೇಪ್​ ಆಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಸಿನಿಮಾ ನಿರ್ಮಾಪಕ ರವಿಗೌಡ ತಮ್ಮ ಬಿಎಂಡಬ್ಲ್ಯೂ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಶಾಪಿಂಗ್ ಮಾಡಲು ಹೊಗಿದ್ದರು. ಅವರ ಕಾರಿನಲ್ಲಿ ಶೂಟಿಂಗ್ ಮಾಡಿ ವಿಡಿಯೋ ಇದ್ದ ಹಾರ್ಡ್ ಡಿಸ್ಕ್ ಇತ್ತು. ಈ ವೇಳೆ ಕಾರಿನಲ್ಲಿ ನಿರ್ಮಾಪಕ ರವಿ ಅವರ ಬ್ಯಾಗ್​ನಲ್ಲಿ ‘ಐ ಆಂ ಗಾಡ್’ ಎಂಬ ಸಿನಿಮಾದ ರಿಲೀಸ್‌ಗೆ ಸಿದ್ಧವಾಗಿ ಇದ್ದ ಹಾರ್ಡ್‌ಡಿಸ್ಕ್‌ ಇತ್ತು. ಜೊತೆಗೆ 75 ಸಾವಿರ ಹಣ, ಒಂದು ಟ್ಯಾಬ್ ಕೂಡ ಇದ್ದು ಬ್ಯಾಗ್​ ಸಮೇತ ಕಳ್ಳರು ಇದನ್ನು ಕದ್ದು ಪರಾರಿಯಾಗಿದ್ದಾರೆ.

ಪೊಲೀಸ್ ತ್ವರಿತವಾಗಿ ತನಿಖೆ ಆರಂಭಿಸಿ ಆರೋಪಿ ಜಯಶೀಲನ್ ಅವರನ್ನು ಬಂಧಿಸಿದ್ದಾರೆ. ಇದು ನಗರದಲ್ಲಿ ಕಾರು ಕಳ್ಳತನದ ಹೊಸ ಅಲೆಯ ಸಂಕೇತವಾಗಿದೆ.

https://www.newsics.com/2025/11/01/home-blood-donation-case-laboratory-report-revealed/

TAGGED:#RamJigang #film #producer #car #harddisk
Share This Article
Facebook Twitter Copy Link Print
Previous Article ಮನೆಯಲ್ಲಿ ನೆತ್ತರ ಕಲೆಯ ಕೇಸ್ : ಪ್ರಯೋಗಾಲಯ ವರದಿ ಬಹಿರಂಗ
Next Article ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?