Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೃತೀಯ ಲಿಂಗಿ ತಲೆ ಬೋಳಿಸಿ ಹಿಗ್ಗಾಮುಗ್ಗಾ ಥಳಿತ
ಕರ್ನಾಟಕ

ತೃತೀಯ ಲಿಂಗಿ ತಲೆ ಬೋಳಿಸಿ ಹಿಗ್ಗಾಮುಗ್ಗಾ ಥಳಿತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು:  ತೃತೀಯ ಲಿಂಗಿಯೊಬ್ಬರನ್ನು ತಲೆ ಬೋಳಿಸಿರುವಂತ ತೃತೀಯ ಲಿಂಗಿಯರ ತಂಡವೇ, ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿರುವ  ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ವಿರಾಟ ನಗರದಲ್ಲಿ ನಡೆದಿದೆ.

ತೃತೀಯ ಲಿಂಗಿಯಾಗಿದ್ದಂತ ಸುಕನ್ಯಾರನ್ನು ಆಟೋದಲ್ಲಿ ಅಪಹರಿಸಿ ಹಲ್ಲೆ ಮಾಡಲಾಗಿದೆ. ಬೇರೊಂದು ತಂಡದ ಜೊತೆಗೆ ಹೋಗಿದ್ದಕ್ಕೆ ತೃತೀಯ ಲಿಂಗಿಗಳಾದಂತ ಪ್ರೀತಿ, ಚಿನ್ನಿ ಮತ್ತು ತಂಡವರು ಈ ಕೃತ್ಯವೆಸಗಿದ್ದಾರೆ.

ಕೆ ಆರ್ ಪುರಂನಿಂದ ಅಪಹರಣ ಮಾಡಿದಂತ ತೃತೀಯ ಲಿಂಗಿಯರ ಮತ್ತೊಂದು ಗುಂಪು, ಬೊಮ್ಮನಹಳ್ಳಿಯವರೆಗೆ ಕರೆದು ತಂದು ಕೈಮುಗಿದು ಬೇಡಿಕೊಂಡರೂ ದೊಣ್ಣೆ, ಸೌಟ್, ಕೈಗೆ ಸಿಕ್ಕಂತ ವಸ್ತುಗಳು, ಕಾಲಿನಿಂದ ಒದ್ದು ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ.

https://www.newsics.com/2025/11/01/dont-make-the-mistake-of-throwing-away-lemon-peels-use-them-like-this/

TAGGED:#Transgender #woman #head #shaved #brutally #beaten #banglore
Share This Article
Facebook Twitter Copy Link Print
Previous Article ನಿಂಬೆ ಸಿಪ್ಪೆಗಳನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಈ ರೀತಿ ಉಪಯೋಗಿಸಿ!
Next Article ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪ- ಬೆಚ್ಚಿಬಿದ್ದ ಜನ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?