Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯೋತ್ಸವ ವೇಳೆ ಐವರಿಗೆ ಚಾಕು ಇರಿತ, ಇಬ್ಬರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ರಾಜ್ಯೋತ್ಸವ ವೇಳೆ ಐವರಿಗೆ ಚಾಕು ಇರಿತ, ಇಬ್ಬರ ಸ್ಥಿತಿ ಗಂಭೀರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: 70ನೇ ರಾಜ್ಯೋತ್ಸವದ ಸಂಭ್ರಮದ ವೇಳೆಯೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೂಪಕಗಳ ಮೆರವಣಿಗೆ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಬೆಳಗಾವಿಯ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮೆರವಣಿಗೆ ವೇಳೆ ಜನರ ನಡುವೆಯೇ ನುಗ್ಗಿ ಬಂದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು ಇರಿದಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಚಾಕು ಇರಿತದಿಂದ ಐವರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಗಾಯಾಳುಗಳನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್, ವಿನಾಯಕ ಹಾಗೂ ನಜೀರ್ ಪಠಾಣ್ ಎಂದು ಗುರುತಿಸಲಾಗಿದೆ. ಚಾಕು ಇರಿತದಿಂದ ಗಾಯಗೊಂಡವರು ನೆಹರುನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ಫೋಟೋ ರಿವೀಲ್ ಆಗೋಯ್ತು! ವಿನ್ನರ್ ಇವರೇ ನೋಡಿ

ಹಿಂದಿವಾಲನಿಗೆ ಕನ್ನಡ ಪಾಠ ಮಾಡಿದ ‘ನಿವೇದಿತಾ ಗೌಡ; ಫ್ಯಾನ್ಸ್ ಹೇಳಿದ್ದೇನು?

TAGGED:Five stabbed during Rajyotsavatwo in critical condition
Share This Article
Facebook Twitter Copy Link Print
Previous Article ಚಿತ್ರರಂಗದಲ್ಲಿ ಅತಿ ದುಬಾರಿ ಮನೆ ಹೊಂದಿರುವ ಸ್ಟಾರ್ ಹೀರೋ ಯಾರು?; 150 ಕೋಟಿ ರೂ ಮನೆ ಒಡೆಯ ಯಾರು?
Next Article ಬೈಕ್ ವ್ಹೀಲಿಂಗ್ ವೇಳೆ ಡೆಡ್ಲಿ ಸ್ಟಂಟ್, ಯುವ ಜೋಡಿ‌ ಬದುಕಿದ್ದೇ ಪವಾಡ! ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?