Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Four children washed away in Cauvery ಕಾವೇರಿಯಲ್ಲಿ ಕೊಚ್ಚಿಹೋದ ನಾಲ್ವರು ಮಕ್ಕಳು
ಕರ್ನಾಟಕಪ್ರಮುಖ

Four children washed away in Cauvery ಕಾವೇರಿಯಲ್ಲಿ ಕೊಚ್ಚಿಹೋದ ನಾಲ್ವರು ಮಕ್ಕಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಪ್ರವಾಸಕ್ಕೆಂದು ಬಂದಿದ್ದ ಮಕ್ಕಳು ಕಾವೇರಿ ನದಿಯಲ್ಲಿ ಕೊಚ್ಚಿಹೋಗಿರುವ ಭೀಕರ ಘಟನೆ ಮಂಡ್ಯದಲ್ಲಿ ಸಂಭವಿಸಿದೆ.

ಕಾವೇರಿ ನದಿಯಲ್ಲಿ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದು, ಓರ್ವ ಬಾಲಕಿ ಮೃತಪಟ್ಟಿದ್ದಾಳೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ರಾಮಸ್ವಾಮಿ ನಾಲೆಯ ಬಳಿ ಘಟನೆ ಸಂಭವಿಸಿದೆ.

ಮೈಸೂರಿನ ಶಾಂತಿನಗರದ ಮದರಸದಿಂದ ಮಕ್ಕಳನ್ನು ಪಿಕ್‌ನಿಕ್‌ಗೆ ಕರೆದುಕೊಂಡು ಬರಲಾಗಿತ್ತು. ಪ್ರವಾಸಕ್ಕೆ ಬಂದ ಮಕ್ಕಳು ನಾಲೆಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ವೇಳೆ 13 ವರ್ಷದ ಐಶಾ ಎನ್ನುವ ಬಾಲಕಿಯನ್ನು ರಕ್ಷಣೆ ಮಾಡಲಾಗಿತ್ತಾದರೂ, ಆಸ್ಪತ್ರೆಗೆ ಸೇರಿಸಿದಾಗ ಚಿಕಿತ್ಸೆಗೆ ಸ್ಪಂದಿಸದೆ ಐಶಾ ಅಸುನೀಗಿದ್ದಾಳೆ.

ಇಂದು ಶೋಧ ಕಾರ್ಯ:

ಇನ್ನುಳಿದಂತೆ 14 ವರ್ಷದ ಹನಿ, 13 ವರ್ಷದ ಅರ್ಫಿನ್‌ ಹಾಗೂ 13 ವರ್ಷದ ತರ್ವಿನ್‌ ನಾಪತ್ತೆಯಾಗಿದ್ದಾರೆ. ಮಕ್ಕಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಆದರೆ, ಕತ್ತಲು ಆವರಿಸಿದ ಕಾರಣ ಶೋಧ ಕಾರ್ಯ ಸ್ಥಗಿತಗೊಂಡಿದೆ. ಭಾನುವಾರ ಬೆಳಗ್ಗೆ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಲಿದ್ದಾರೆ. ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

ಬೈಕ್ ವ್ಹೀಲಿಂಗ್ ವೇಳೆ ಡೆಡ್ಲಿ ಸ್ಟಂಟ್, ಯುವ ಜೋಡಿ‌ ಬದುಕಿದ್ದೇ ಪವಾಡ! ವೈರಲ್ ವಿಡಿಯೋ ನೋಡಿ

ರಾಜ್ಯೋತ್ಸವ ವೇಳೆ ಐವರಿಗೆ ಚಾಕು ಇರಿತ, ಇಬ್ಬರ ಸ್ಥಿತಿ ಗಂಭೀರ

TAGGED:Four children washed away in Cauvery
Share This Article
Facebook Twitter Copy Link Print
Previous Article ಬೈಕ್ ವ್ಹೀಲಿಂಗ್ ವೇಳೆ ಡೆಡ್ಲಿ ಸ್ಟಂಟ್, ಯುವ ಜೋಡಿ‌ ಬದುಕಿದ್ದೇ ಪವಾಡ! ವೈರಲ್ ವಿಡಿಯೋ ನೋಡಿ
Next Article ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?