Four children washed away in Cauvery ಕಾವೇರಿಯಲ್ಲಿ ಕೊಚ್ಚಿಹೋದ ನಾಲ್ವರು ಮಕ್ಕಳು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಡ್ಯ: ಪ್ರವಾಸಕ್ಕೆಂದು ಬಂದಿದ್ದ ಮಕ್ಕಳು ಕಾವೇರಿ ನದಿಯಲ್ಲಿ ಕೊಚ್ಚಿಹೋಗಿರುವ ಭೀಕರ ಘಟನೆ ಮಂಡ್ಯದಲ್ಲಿ ಸಂಭವಿಸಿದೆ. ಕಾವೇರಿ ನದಿಯಲ್ಲಿ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದು, ಓರ್ವ ಬಾಲಕಿ ಮೃತಪಟ್ಟಿದ್ದಾಳೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ರಾಮಸ್ವಾಮಿ ನಾಲೆಯ ಬಳಿ ಘಟನೆ ಸಂಭವಿಸಿದೆ. ಮೈಸೂರಿನ ಶಾಂತಿನಗರದ ಮದರಸದಿಂದ ಮಕ್ಕಳನ್ನು ಪಿಕ್‌ನಿಕ್‌ಗೆ ಕರೆದುಕೊಂಡು ಬರಲಾಗಿತ್ತು. ಪ್ರವಾಸಕ್ಕೆ ಬಂದ ಮಕ್ಕಳು ನಾಲೆಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಒಟ್ಟು ನಾಲ್ವರು ಮಕ್ಕಳು ಕೊಚ್ಚಿ … Continue reading Four children washed away in Cauvery ಕಾವೇರಿಯಲ್ಲಿ ಕೊಚ್ಚಿಹೋದ ನಾಲ್ವರು ಮಕ್ಕಳು