ಬೇಗುಸರೈ: ಬಿಹಾರದಲ್ಲಿ ಮತಬೇಟೆಗೆ ನಾಯಕರು ನಾನಾ ಕಸರತ್ತು ನಡೆಸುತ್ತಿದ್ದು ಈ ನಡುವೆ ಕಾಂಗ್ರೆಸ್ ನಾಯಕ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಬೇಗುಸರೈ ನಲ್ಲಿ ಕೊಳಕ್ಕೆ ಹಾರಿ ಸಾಂಪ್ರದಾಯಿಕ ಮೀನು ಹಿಡಿಯುವ ಪ್ರಕ್ರಿಯೆಯಲ್ಲಿ ಭಾಗವಹಿಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿವಿಐಪಿ ಮುಖ್ಯಸ್ಥ ಮತ್ತು ಮಹಾಘಟಬಂಧನದ ಉಪಮುಖ್ಯಮಂತ್ರಿ ಮುಖೇಶ್ ಸಹಾನಿ, ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಮತ್ತು ಇತರರು ರಾಹುಲ್ ಗಾಂಧಿ ಅವರೊಂದಿಗೆ ಉಪಸ್ಥಿತರಿದ್ದರು.
ಸತ್ತ ಮೇಲೆ ನನ್ನ ಪಾದಕ್ಕೆ, ಹಳೆಯ ಚಪ್ಪಲಿ ಹಾಕು; ತಂದೆಯ ವಿಲ್ ನೋಡಿ ಮಗ ಕಣ್ಣೀರು