ಲುಂಗಿ ಉಟ್ಟು ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಿದ ಅಮೆರಿಕದ ಉದ್ಯಮಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಮೆರಿಕದ ಉದ್ಯಮಿ ಟೋನಿ ಕ್ಲೋರ್ ಎಂಬವರು ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಿ “ಸ್ವಚ್ಛ ಭಾರತ” ಸಂದೇಶವನ್ನು ಹೊಸ ರೀತಿಯಲ್ಲಿ ಸಾರಿದ್ದಾರೆ. ಐದು ವರ್ಷಗಳ ಭಾರತೀಯ ವೀಸಾ ಪಡೆದು ಬೆಂಗಳೂರಿನಲ್ಲಿ ನೆಲೆಸಿರುವ ಈ ಅಮೆರಿಕನ್ ವ್ಯಕ್ತಿ, ಪೌರಕಾರ್ಮಿಕರ ಜೊತೆ ಸೇರಿ ಪಾದಚಾರಿ ಮಾರ್ಗಗಳನ್ನು ಸ್ವಚ್ಛಗೊಳಿಸಿದರು. ಅವರು ಲುಂಗಿ ತೊಟ್ಟು, ಕೈಯಲ್ಲಿ ಪೊರಕೆ ಹಿಡಿದು ಬಿಬಿಎಂಪಿ ಕಾರ್ಮಿಕರ ಜೊತೆ ಕೆಲಸ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟೋನಿ ಅವರು ತಮ್ಮ … Continue reading ಲುಂಗಿ ಉಟ್ಟು ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಿದ ಅಮೆರಿಕದ ಉದ್ಯಮಿ
Copy and paste this URL into your WordPress site to embed
Copy and paste this code into your site to embed