ಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೋಟ್ಯಾಧಿಪತಿ ದಿನೇಶ್ 555ಬೀಡಿ ಮಾಲೀಕನನ್ನು ಅವರ ಮಗನೇ ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಶುಕ್ರವಾರ ರಾತ್ರಿ ಮಥುರಾದ ವೃಂದಾವನದಲ್ಲಿ ನಡೆದಿದೆ. ರಾತ್ರಿ ವೇಳೆ ನಡೆದ ಅಪ್ಪಮಗನ ಗಲಾಟೆಯಲ್ಲಿ ಮಗ ಅಪ್ಪನ ಮೇಲೆ ಗುಂಡು ಹಾರಿಸಿಕೊಲೆ ಮಾಡಿ ಬಳಿಕ ಅದೇ ಪಿಸ್ತೂಲ್ ನಿಂದ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತರನ್ನು ಸುರೇಶ್ ಚಂದ್ರ ಅಗರ್ವಾಲ್ (75), ಮತ್ತು ಅವರ ಮಗ ನರೇಶ್ ಅಗರ್ವಾಲ್ (50) ಎಂದು ಗುರುತಿಸಲಾಗಿದೆ. ಸುರೇಶ್ … Continue reading ಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗ