Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ
ದೇಶಪ್ರಮುಖ

ಗೆಳೆಯನೊಂದಿಗೆ ಕಾರಿನಲ್ಲಿ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಲೈಂಗಿಕ ದೌರ್ಜನ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಯಮತ್ತೂರು: ಮೂವರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ.

ಪೊಲೀಸರ ಪ್ರಕಾರ, ಮೂಲತಃ ಮಧುರೈನ ಯುವತಿ ಮತ್ತು ಪ್ರಸ್ತುತ ಕೊಯಮತ್ತೂರಿನಲ್ಲಿ ಓದುತ್ತಿರು ವಿದ್ಯಾರ್ಥಿನಿಯನ್ನು ವಿಮಾನ ನಿಲ್ದಾಣದ ಬಳಿಯ ಬೃಂದಾವನ ನಗರದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಕಾರಿನಲ್ಲಿ ಕುಳಿತಿದ್ದಾಗ ಅಪಹರಿಸಲಾಗಿದೆ. ಮೂವರು ದುಷ್ಕರ್ಮಿಗಳು ಯುವತಿ ಕುಳಿತಿದ್ದ ಕಾರಿನ ಬಳಿ ಬಂದು, ಆಕೆಯ ಸ್ನೇಹಿತಿನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಅಪಹರಿಸಿದ್ದಾರೆ.
ನಂತರ ಹಲ್ಲೆಕೋರರು ಸಂತ್ರಸ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದಾರೆ. ಗಾಯಗೊಂಡು, ಪ್ರಜ್ಞೆ ತಪ್ಪಿದ್ದ ಆಕೆಯ ಸ್ನೇಹಿತ ಸ್ವಲ್ಪ ಸಮಯದ ನಂತರ ಪ್ರಜ್ಞೆ ಮರಳಿದ ಬಳಿಕ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನವೆಂಬರ್ 4 ಮತ್ತು 6 ಬೆಂಗಳೂರಿನ ಈ ಭಾಗದಲ್ಲಿ ಕರೆಂಟ್ ಇರಲ್ಲ!

TAGGED:College student abducted and sexually assaulted while sitting in a car with her boyfriend
Share This Article
Facebook Twitter Copy Link Print
Previous Article ನವೆಂಬರ್ 4 ಮತ್ತು 6 ಬೆಂಗಳೂರಿನ ಈ ಭಾಗದಲ್ಲಿ ಕರೆಂಟ್ ಇರಲ್ಲ!
Next Article ಲುಂಗಿ ಉಟ್ಟು ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಿದ ಅಮೆರಿಕದ ಉದ್ಯಮಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?