Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 50 ದಿನಗಳ ಬಳಿಕ ಕೋರ್ಟ್​ಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ
ಕರ್ನಾಟಕ

50 ದಿನಗಳ ಬಳಿಕ ಕೋರ್ಟ್​ಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಧರ್ಮಸ್ಥಳದ  ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ  ಮಹೇಶ್ ಶೆಟ್ಟಿ ತಿಮರೋಡಿ , 50 ದಿನಗಳ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ಪ್ರತ್ಯಕ್ಷರಾಗಿದ್ದು, ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಹಲವು ದಿನಗಳಿಂದ ಬಂಧನದ ಭಯದಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ಇದೀಗ ದಿಢೀರ್​ ಬೆಳ್ತಂಗಡಿ ಕೋರ್ಟ್​ಗೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದಲ್ಲಿ ನಡೆದ ತಲೆಬುರುಡೆ (ಮಸ್ ಬರಿಯಲ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಾಗಿತ್ತು.

ಈ ಪ್ರಕರಣವು ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಯ ಆರೋಪಗಳನ್ನು ಒಳಗೊಂಡಿದ್ದು, ಇದರಲ್ಲಿ ರಾಜಕೀಯ ಮತ್ತು ಧಾರ್ಮಿಕ ವೈರತ್ವಗಳು ತೊಡಗಿದ್ದು, ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ ಸೇರಿದಂತೆ ನಾಲ್ವರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ತಿಮರೋಡಿ ತಪ್ಪಿಸಿಕೊಂಡಿದ್ದರು. ಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ವಾರಂಟ್ ಹೊರಡಿಸಲಾಗಿತ್ತು.

TAGGED:#MaheshShettyTimarodi #court #belthangdy #dharmastala #case
Share This Article
Facebook Twitter Copy Link Print
Previous Article ಅಪರಿಚಿತರಿಂದ ಬೀದಿನಾಯಿ ಮೇಲೆ ಸಾಮೂಹಿಕ ಅತ್ಯಾ*ಚಾರ
Next Article ಸಾಕಿದ ನಾಯಿಯನ್ನು ನೆಲಕ್ಕೆ ಬಡಿದು ಸಾಯಿಸಿದ ಕ್ರೂರಿ ಮಹಿಳೆ.!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?