Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?
ಮನರಂಜನೆ

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್  ಮನೆಯೊಳಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ರಿಷಾ ಗೌಡ ಇದೀಗ ಸಿಕ್ಕಾಪಟ್ಟೆ ವೈಲ್ಡ್ ಆಗಿದ್ದಾರೆ. ಗಿಲ್ಲಿ ನಟ ಜೊತೆ ರಿಷಾ ಗೌಡ ಜೋರಾಗಿ ಜಗಳ ಆಡಿದ್ದಾರೆ. ಅಷ್ಟೇ ಅಲ್ಲ, ಸಿಟ್ಟಿನಲ್ಲಿ ಗಿಲ್ಲಿ ನಟನಿಗೆ ಹೊಡೆದಿದ್ದಾರೆ, ತಳ್ಳಿದ್ದಾರೆ. ‘ಬಿಗ್ ಬಾಸ್’ ರೂಲ್ಸ್‌ ಪ್ರಕಾರ, ಯಾರೂ ಯಾರ ಮೇಲೂ ಕೈಮಾಡುವಂತಿಲ್ಲ. ಈ ನಿಯಮದ ಅನುಸಾರ ರಿಷಾ ಎಲಿಮಿನೇಟ್ ಆಗ್ತಾರಾ?

ರಿಷಾ ಅವರ ಬಳಿ ಬಕೆಟ್ ಕೊಡುವಂತೆ ಗಿಲ್ಲಿ ಅವರು ಬಾತ್​ರೂಂನಲ್ಲಿ ಮನವಿ ಮಾಡಿದ್ದಾರೆ. ಆದರೆ, ರಿಷಾ ಇದಕ್ಕೆ ಬಗ್ಗಲಿಲ್ಲ. ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೊರಟ ಗಿಲ್ಲಿ ಅವರು, ರಿಷಾ ಅವರ ಬಟ್ಟೆಯನ್ನು ತಂದು ಬಾತ್​ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ. ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.

 

ಇಷ್ಟಕ್ಕೆ ರಿಷಾ ನಿಲ್ಲಲಿಲ್ಲ. ರಿಷಾ ಅವರು ಗಿಲ್ಲಿ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಬಟ್ಟೆಗಳನ್ನೆಲ್ಲ ಎತ್ತಿ ಬೀಸಾಕಿದ್ದಾರೆ. ಸೂಟ್​ಕೇಸ್​ನ ಒದ್ದಿದ್ದಾರೆ ಆ ಬಳಿಕ ಗಿಲ್ಲಿಯನ್ನು ತಳ್ಳಿದ್ದಾರೆ. ರಿಷಾ ಮಾಡಿದ್ದು ಬಿಗ್ ಬಾಸ್ ಮೂಲ ನಿಯಮಗಳಿಗೆ ವಿರುದ್ಧವಾಗಿದೆ

 

https://www.instagram.com/reel/DQlBkjDEkZe/?igsh=MXNiemE1dWRpY3pxeQ==

TAGGED:#RishaGowda #assaulted #Gilli #bigboss12 #colorskannada #rishagowda
Share This Article
Facebook Twitter Copy Link Print
Previous Article ಭಾರತೀಯ ಮಹಿಳಾ ತಂಡಕ್ಕೆ ಚೊಚ್ಚಲ ವಿಶ್ವಕಪ್ ಕಿರೀಟ – ಭಾರೀ ನಗದು ಬಹುಮಾನ ಘೋಷಿಸಿದ ಬಿಸಿಸಿಐ
Next Article ಅಪರಿಚಿತರಿಂದ ಬೀದಿನಾಯಿ ಮೇಲೆ ಸಾಮೂಹಿಕ ಅತ್ಯಾ*ಚಾರ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read
ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?