Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ
ಕರ್ನಾಟಕ

ಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ರಾಜ್ಯಾದ್ಯಂತ ಭಾನುವಾರ ನಡೆದ ಕೆ-ಸೆಟ್ ಪರೀಕ್ಷೆ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೂ ಸಿಬ್ಬಂದಿ ಬಿಚ್ಚಿಸಿರುವುದಾಗಿ ತಿಳಿದುಬಂದಿದೆ.

ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು.

ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರದ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆ ನಡೆಯಿತು. ಬಳ್ಳಾರಿಯಲ್ಲಿ ಪರೀಕ್ಷಾ ಕೇಂದ್ರವೊಂದರಲ್ಲಿ ಕೆ-ಸೆಟ್ ಪರೀಕ್ಷೆಗೆ ಹಾಜರಾದ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ, ಕೈಕಡಗ ಸೇರಿದಂತೆ ದೇವರ ದಾರವನ್ನೂ ಬಿಡದೇ ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ.

https://www.newsics.com/2025/11/03/isro-successfully-launches-bahubali-cms-03-satellite/

TAGGED:#Staff #cut #students #earrings #noserings #K-SET #exam
Share This Article
Facebook Twitter Copy Link Print
Previous Article ISRO ಬಾಹುಬಲಿ CMS-03 ಉಪಗ್ರಹ ಯಶಸ್ವಿ ಉಡಾವಣೆ
Next Article ಬಿಗ್ ಬಾಸ್ ಮನೆಯಿಂದ ಐದನೇ ವಾರಕ್ಕೆ ಹೊರನಡೆದ ಮಲ್ಲಮ್ಮ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?