ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ‘ವೀಣೆ ಬ್ರಹ್ಮ’ ಪೆನ್ನ ಓಬಳಯ್ಯ ನಿಧನ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 70ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ಬಹ್ಮ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯ(103) ಅವರು ನಿಧನರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿ ಪುರದ ನಿವಾಸಿಯಾಗಿದ್ದ ಅವರು ಇಡೀ ದೇಶಕ್ಕೆ ಸಾಂಪ್ರದಾಯಿಕ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದರು. ಅವರಿಂದ ನೂರಾರು ಜನ ವೀಣೆ ತಯಾರಿಸುವುದನ್ನು ಕಲಿತಿದ್ದಾರೆ. 103 ವರ್ಷದ ಪೆನ್ನ ಓಬಳಯ್ಯ ಅವರ ಈ ಸಾಧನೆಯನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿತ್ತು. ಪ್ರಶಸ್ತಿ … Continue reading ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ‘ವೀಣೆ ಬ್ರಹ್ಮ’ ಪೆನ್ನ ಓಬಳಯ್ಯ ನಿಧನ
Copy and paste this URL into your WordPress site to embed
Copy and paste this code into your site to embed