Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳ ಮಾರಾಟ ಮಾಡಿ ಸಿಕ್ಕಿ ಬಿದ್ರೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್
ಕರ್ನಾಟಕಪ್ರಮುಖ

ಮಕ್ಕಳ ಮಾರಾಟ ಮಾಡಿ ಸಿಕ್ಕಿ ಬಿದ್ರೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ -2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ. 1.00 ಲಕ್ಷಗಳವರೆಗೆ ದಂಡ ವಿಧಿಸಬಹುದು.

ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಂದ 7 ವರ್ಷಗಳವರೆಗೆ ವಿಧಿಸಲಾಗುವುದು.

ಸಾರ್ವಜನಿಕ ಸ್ಥಳಗಳಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗ ದೂ.ಸಂ.: 08182-295709 ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

https://www.newsics.com/2025/11/04/air-pressure-drops-again-in-the-bay-of-bengal-heavy-rain-in-the-state-yellow-alert-announced-for-these-districts/

TAGGED:#prison #caught #selling #children #case
Share This Article
Facebook Twitter Copy Link Print
Previous Article Rain Alert ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!
Next Article Garbage and reward ಕದ್ದುಮುಚ್ಚಿ ಕಸ ಎಸೆಯುವವರ ವಿಡಿಯೋ ಮಾಡಿ, 250 ರೂ. ಬಹುಮಾನ ಪಡೆಯಿರಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?