Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿ – ಆರು ಜನ ಸಾವು
ದೇಶ

ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿ – ಆರು ಜನ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾರಾಬಂಕಿ: ಕಾರ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ದೇವ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಲುಪುರ್ ಗ್ರಾಮದ ಬಳಿಯ ಕಲ್ಯಾಣಿ ನದಿಯ ಸೇತುವೆಯ ಮೇಲೆ ನಡೆದಿದೆ.

ಮೃತರೆಲ್ಲರೂ ಕಾರಿನ ಪ್ರಯಾಣಿಕರಾಗಿದ್ದು, ಫತೇಪುರ್ ಪಟ್ಟಣದ ನಿವಾಸಿಗಳಾಗಿದ್ದಾರೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ನಂಬರ್ ಪ್ಲೇಟ್ ಇಲ್ಲದ ಮತ್ತು ಹೊಸದಾಗಿ ಕಾಣುತ್ತಿದ್ದ ಕಾರ್, ಕ್ರೇನ್ ಬಳಸಿ ರಸ್ತೆಯಿಂದ ತೆಗೆಯುವಷ್ಟು ನಜ್ಜುಗುಜ್ಜಾಗಿತ್ತು.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು ನಂತರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

https://www.newsics.com/2025/11/04/minimum-attendance-is-not-mandatory-for-law-exams-high-court-rules/

TAGGED:#accident #death #case #police #injure
Share This Article
Facebook Twitter Copy Link Print
Previous Article ಲಾ ಪರೀಕ್ಷೆಗಳಿಗೆ ಕನಿಷ್ಠ ಹಾಜರಾತಿ ಕಡ್ಡಾಯವಲ್ಲ – ಹೈಕೋರ್ಟ್ ತೀರ್ಪು
Next Article ಅಶ್ಲೀಲ ವಿಡಿಯೋ, ಗುಪ್ತಾಂಗದ ಫೋಟೋ ಕಳಿಸಿ ನಟಿಗೆ ಲೈಂಗಿಕ ಕಿರುಕುಳ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?