Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!
ಕರ್ನಾಟಕಪ್ರಮುಖ

Rain Alert ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಾಯಭಾರ ಕುಸಿತದ ಪ್ರಭಾವದಿಂದ ನವೆಂಬರ್ 5ರಿಂದ 7ರವರೆಗೆ ಕರಾವಳಿ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಹವಾಮಾನದ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ.

ಕಳೆದ ಎರಡು ದಿನಗಳಿಂದ ಸ್ಪಷ್ಟ ಆಕಾಶವಿರುವುದರಿಂದ ಭತ್ತದ ಕೊಯ್ಲು ಜೋರಾಗಿ ನಡೆಯುತ್ತಿದೆ.ಆದರೆ, ಮತ್ತೆ ಮಳೆ ಆರಂಭವಾದರೆ ಕೊಯ್ಲು ಕಾರ್ಯಗಳು ಅಡಚಣೆಯಾಗುವ ಆತಂಕ ರೈತರಲ್ಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದಿನಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ.

ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆಯಿದ್ದು, ನವೆಂಬರ್ 5 ಮತ್ತು 6ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕರ್ನಾಟಕದ ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಿಗೆ  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.

https://www.newsics.com/2025/11/04/air-india-flight-makes-emergency-landing-in-bhopal-due-to-technical-glitch/

TAGGED:#Heavy #rain #alert #banglore #IMD
Share This Article
Facebook Twitter Copy Link Print
Previous Article ತಾಂತ್ರಿಕ ದೋಷದಿಂದ ಭೋಪಾಲ್ ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ !
Next Article ಮಕ್ಕಳ ಮಾರಾಟ ಮಾಡಿ ಸಿಕ್ಕಿ ಬಿದ್ರೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?