Rain Alert ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವಾಯಭಾರ ಕುಸಿತದ ಪ್ರಭಾವದಿಂದ ನವೆಂಬರ್ 5ರಿಂದ 7ರವರೆಗೆ ಕರಾವಳಿ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಹವಾಮಾನದ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಕಳೆದ ಎರಡು ದಿನಗಳಿಂದ ಸ್ಪಷ್ಟ ಆಕಾಶವಿರುವುದರಿಂದ ಭತ್ತದ ಕೊಯ್ಲು ಜೋರಾಗಿ ನಡೆಯುತ್ತಿದೆ.ಆದರೆ, ಮತ್ತೆ ಮಳೆ ಆರಂಭವಾದರೆ ಕೊಯ್ಲು ಕಾರ್ಯಗಳು ಅಡಚಣೆಯಾಗುವ ಆತಂಕ ರೈತರಲ್ಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದಿನಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ. ಮೂರು ದಿನಗಳ ಕಾಲ ಮಳೆಯ … Continue reading Rain Alert ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!