ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್‌ ಕುಡಿದ್ರೆ ನಿಮ್ಮ ಸ್ಕಿನ್ ಫಳಫಳ ಹೊಳೆಯತ್ತೆ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯು ವಿವಿಧ ರೋಗಗಳನ್ನ ತಡೆಗಟ್ಟಬಹುದು. ಆದ್ದರಿಂದ ಮಲಬದ್ಧತೆ ಸೇರಿದಂತೆ ಜೀರ್ಣಕಾರಿ ಸಮಸ್ಯೆಗಳನ್ನ ತಪ್ಪಿಸಲು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬೀಟ್ರೂಟ್ ರಸವನ್ನ ಕುಡಿಯಬೇಕು. ತೂಕ ಇಳಿಸಿಕೊಳ್ಳಲು ಸಹಕಾರಿ: ಬೀಟ್ರೂಟ್ ರಸವು ಕೊಬ್ಬನ್ನು ಕರಗಿಸುವ ಗುಣ ಹೊಂದಿದೆ. ಆದ್ದರಿಂದ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬೀಟ್ರೂಟ್ ರಸವನ್ನ ಕುಡಿಯಬೇಕು. ಇದು ಜೀರ್ಣಕ್ರಿಯೆಯನ್ನ ಸುಧಾರಿಸುತ್ತದೆ ಮತ್ತು ಹೆಚ್ಚಿನ ಕ್ಯಾಲೊರಿಗಳನ್ನ ಬರ್ನ್‌ ಮಾಡಲು ಸಹಾಯ ಮಾಡುತ್ತದೆ. ಯೌವನದಿಂದ ಇರಲು ಸಹಕಾರಿ: … Continue reading ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್‌ ಕುಡಿದ್ರೆ ನಿಮ್ಮ ಸ್ಕಿನ್ ಫಳಫಳ ಹೊಳೆಯತ್ತೆ!