ಪ್ರೀತಿಸಲು ನಿರಾಕರಿಸಿದ ಯುವತಿಗೆ ಗುಂಡು ಹಾರಿಸಿದ ಪ್ರೇಮಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಫರಿದಾಬಾದ್ : ಪ್ರೀತಿಸಲು ನಿರಾಕರಿಸಿದ ಯುವತಿ ಮೇಲೆ ಪಾಗಲ್ ಪ್ರೇಮಿಯೋರ್ವ ಗುಂಡು ಹಾರಿಸಿದ ಎಸ್ಕೇಪ್ ಆದ ಘಟನೆ ಫರಿದಾಬಾದ್ ನಲ್ಲಿ ನಡೆದಿದ್ದು, ಘಟನೆಯ ಭಯಾನಕ ವೀಡಿಯೋ ವೈರಲ್ ಆಗಿದೆ. ಕಳೆದ ಸೋಮವಾರ ಸಂಜೆ 5 ಗಂಟೆಗೆ ಈ ಘಟನೆ ನಡೆದಿದೆ. ಯುವಕನೊಬ್ಬ ಗುಂಡು ಹಾರಿಸಿದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲ್ಲಭಗಢ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ಯಾಮ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. … Continue reading ಪ್ರೀತಿಸಲು ನಿರಾಕರಿಸಿದ ಯುವತಿಗೆ ಗುಂಡು ಹಾರಿಸಿದ ಪ್ರೇಮಿ
Copy and paste this URL into your WordPress site to embed
Copy and paste this code into your site to embed