Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ಇನ್ನಿಲ್ಲ
ಕರ್ನಾಟಕಪ್ರಮುಖ

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ಇನ್ನಿಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ(79) ಇಂದು ಕೊನೆಯುಸಿರೆಳೆದಿದ್ದಾರೆ

ಅನಾರೋಗ್ಯಕ್ಕೆ ಒಳಗಾಗಿದ್ದ ಶಾಸಕ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಕೂಡ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು. ಚಿಕಿತ್ಸೆ ಫಲಿಸದೇ ಮೇಟಿ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸದಸ್ಯರಾಗಿದ್ದಾರೆ. 2013 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ , ಮೇಟಿ ಅವರು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ 68,216 ಮತಗಳನ್ನು ಪಡೆದಿದ್ದರು.

ಸದ್ದು ಮಾಡಿದ್ದ ಸಿಡಿ:

2013ರ ವಿಧಾನಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆಗ ಹೆಚ್‌.ವೈ.ಮೇಟಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಅಬಕಾರಿ ಖಾತೆ ಹೊಣೆ ನೀಡಿದ್ದರು.

2016ರಲ್ಲಿ ಅಬಕಾರಿ ಸಚಿವ ಹೆಚ್.‌ವೈ.ಮೇಟಿ ರಾಸಲೀಲೆ ನಡೆಸಿದ್ದಾರೆ ಎಂಬ ವಿಡಿಯೋ ಹೊರಬಂದಿತ್ತು. ಸ್ಥಳೀಯ ಸುದ್ದಿ ವಾಹಿನಿಗಳು ವಿಡಿಯೋ ಪ್ರಸಾರ ಮಾಡಲು ಪ್ರಾರಂಭಿಸಿದ ನಂತರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಚಿವರ ರಾಜೀನಾಮೆ ಸ್ವೀಕಾರ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು. ‘ಅಬಕಾರಿ ಸಚಿವ ಶ್ರೀ ಎಚ್‌ವೈ ಮೇಟಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಅಂಗೀಕರಿಸುವಂತೆ ನಾನು ಗೌರವಾನ್ವಿತ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದೇನೆ. ತನಿಖೆಗೂ ಆದೇಶಿಸಿದ್ದೇನೆ’ ಎಂದು ಹೇಳಿದ್ದರು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು.

https://www.newsics.com/2025/11/04/young-man-stripped-and-fatally-attacked-over-a-young-womans-question/

TAGGED:#Senior #Congress #MLA #former#minister #HYMatee #passesaway
Share This Article
Facebook Twitter Copy Link Print
Previous Article ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ
Next Article ಇಂತಹ ಆಹಾರಗಳನ್ನು ಯಾವುದೇ ಕಾರಣಕ್ಕೂ ಕೂಡ ಫ್ರಿಡ್ಜ್ ನಲ್ಲಿ ಇಡಬೇಡಿ!

Popular Posts

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

You Might Also Like

ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?