Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಕಾಲೇಜುಗಳಲ್ಲಿ ‘ಬಿಸಿಯೂಟ’ ನೀಡಲು ಸರ್ಕಾರ ಚಿಂತನೆ
ಕರ್ನಾಟಕಪ್ರಮುಖ

ಸರ್ಕಾರಿ ಕಾಲೇಜುಗಳಲ್ಲಿ ‘ಬಿಸಿಯೂಟ’ ನೀಡಲು ಸರ್ಕಾರ ಚಿಂತನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಾಜ್ಯದ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಧ್ಯಾಹ್ನದ ಬಿಸಿಯೂಟ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುತ್ತಿದ್ದು, ಅದೇ ತೆರನಾಗಿ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಲು ಚಿಂತನೆ ನಡೆಸಿದೆ.

ಶೀಘ್ರವೇ ಸರ್ಕಾರ ಬಿಸಿಯೂಟ ನೀಡಲಿದೆ.ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ಶಾಲಾ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುವುದು, ಶಾಲಾ ದಾಖಲಾತಿ ಮತ್ತು ಹಾಜರಾತಿಯನ್ನು ಸುಧಾರಿಸುವುದು. ಈ ಯೋಜನೆಯನ್ನು ಮೊದಲು ಕರ್ನಾಟಕದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಈ ಯೋಜನೆಯಡಿಯಲ್ಲಿ ಸ್ಥಳೀಯ ಆಹಾರ ಪದ್ಧತಿಗೆ ಅನುಗುಣವಾಗಿ ಆಹಾರ ತಯಾರಿಸಲಾಗುತ್ತದೆ ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತದೆ.

ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ

TAGGED:Government considering providing 'hot meals' in government colleges
Share This Article
Facebook Twitter Copy Link Print
Previous Article ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ
Next Article ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?