Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಜಾದಿನಗಳಲ್ಲಿ ರಸ್ತೆಗಿಳಿದು ವಾಹನ ದಟ್ಟಣೆ ನಿಯಂತ್ರಿಸುವ ಟೆಕ್ಕಿ
ದೇಶಪ್ರಮುಖ

ರಜಾದಿನಗಳಲ್ಲಿ ರಸ್ತೆಗಿಳಿದು ವಾಹನ ದಟ್ಟಣೆ ನಿಯಂತ್ರಿಸುವ ಟೆಕ್ಕಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೈದರಾಬಾದ್ ನಲ್ಲಿ ನೆಲೆಸಿರುವ ರಾಜಸ್ಥಾನದ ಯುವಕ ತನ್ನ ರಜಾದಿನಗಳಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ‘ಟ್ರಾಫಿಕ್ ಮ್ಯಾನ್’ ಆಗಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಲೋಕೇಂದ್ರ ಸಿಂಗ್ ಸ್ವಯಂ ಸೇವಕ ಟ್ರಾಫಿಕ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ಟ್ರಾಫಿಕ್ ಜಾಮ್ ಉಂಟಾಗುವ ನಗರದ ಪ್ರಮುಖ ರಸ್ತೆಗಳಲ್ಲಿ ಈತ ಹಾಜರಾಗಿ ಸಂಚಾರಿ ನಿಯಮಗಳ ಬಗ್ಗೆ ಜನರಿಗೆ ಪಾಠ ಹೇಳಿ ಕೊಡುತ್ತಿದ್ದಾರೆ.

2021 ರಲ್ಲಿ ಹೈದರಾಬಾದ್ ನಗರ ಭದ್ರತಾ ಮಂಡಳಿ (HCSC)ಗೆ ಸಂಚಾರ ಸ್ವಯಂಸೇವಕನಾಗಿ ಸೇರಿದೆ. ನನ್ನ ಜೊತೆಗೆ 15 ಸಮಾನ ಮನಸ್ಕರನ್ನು ಸೇರಿಸಿದೆ. ಸಂಚಾರ ಶಿಸ್ತಿನ ಬಗ್ಗೆ ಜನರಿಗೆ ತರಬೇತಿ ನೀಡುವ ಆಂದೋಲನವನ್ನು ಆರಂಭಿಸಿದೆ. ವಾರಾಂತ್ಯಗಳಲ್ಲಿ ನಗರದ ಅತ್ಯಂತ ಜನನಿಬಿಡ ರಸ್ತೆಗಳಲ್ಲಿ ಸ್ಟಾಪ್ ಲೈನ್‌ಗಳು, ಲೇನ್ ಶಿಸ್ತು ಮತ್ತು ಹಾರ್ನ್ ಯಾವಾಗ ಮಾಡಬೇಕು ಎಂಬುದರ ಬಗ್ಗೆ ತಿಳಿವಳಿಕೆ ಮೂಡಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು. ನಾವು ನಗರದಾದ್ಯಂತ ಜಾಗೃತಿ ಶಿಬಿರಗಳನ್ನು ನಡೆಸುತ್ತೇವೆ. ಹೆಲ್ಮೆಟ್‌ಗಳು ಏಕೆ ಮುಖ್ಯ ಎಂದು ಜನರಿಗೆ ತಿಳಿಸುತ್ತೇವೆ. ಟ್ರಾಫಿಕ್ನಲ್ಲಿ ಆಂಬ್ಯುಲೆನ್ಸ್ ಬಂದಾಗ ಹೇಗೆ ಸಹಕರಿಸಬೇಕು. ಅದಕ್ಕೆ ಹೇಗೆ ದಾರಿ ಮಾಡಿಕೊಡಬೇಕು ಎಂಬುದನ್ನ ತಿಳಿಸುತ್ತೇವೆ. ಕೆಲವರು ನಮ್ಮ ಮಾತನ್ನು ಆಲಿಸುತ್ತಾರೆ. ಇನ್ನು ಕೆಲವರು ನಕ್ಕು ಸುಮ್ಮನಾಗುತ್ತಾರೆ ಎಂದರು.

ತೆಲಂಗಾಣ ಪೊಲೀಸರು ನಮ್ಮ ಕೆಲಸ ಮೆಚ್ಚಿಕೊಂಡಿದ್ದಾರೆ. ಸಂಚಾರ ದಟ್ಟಣೆ ನಿರ್ವಹಣೆಗೆ ನಮ್ಮ ಗುಂಪಿನ ಸಲಹೆ ಕೇಳುತ್ತಾರೆ. ಅವರು ನಮಗೆ ಮೆಚ್ಚುಗೆಯ ಪ್ರಮಾಣಪತ್ರಗಳು ಮತ್ತು ಪ್ರಶಸ್ತಿಗಳನ್ನು ಸಹ ನೀಡಿದ್ದಾರೆ ಎಂದು ಜುಬಿಲಿ ಹಿಲ್ಸ್ ರಸ್ತೆಯ ಮೇಲೆ ನಿಂತು ಲೋಕೇಂದ್ರ ಅವರು ಹೇಳಿದರು.

ನಂದಿನಿ ತುಪ್ಪದ ಬೆಲೆ ಏರಿಕೆ ಯಾಕೆ?; ಮತ್ತೆ ಏರಿಕೆಯಾಗುತ್ತಾ ಹಾಲಿನ ಬೆಲೆ?

TAGGED:Techie who takes to the roads to control traffic during holidays
Share This Article
Facebook Twitter Copy Link Print
Previous Article ನಂದಿನಿ ತುಪ್ಪದ ಬೆಲೆ ಏರಿಕೆ ಯಾಕೆ?; ಮತ್ತೆ ಏರಿಕೆಯಾಗುತ್ತಾ ಹಾಲಿನ ಬೆಲೆ?
Next Article ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?