ರಜಾದಿನಗಳಲ್ಲಿ ರಸ್ತೆಗಿಳಿದು ವಾಹನ ದಟ್ಟಣೆ ನಿಯಂತ್ರಿಸುವ ಟೆಕ್ಕಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೈದರಾಬಾದ್ ನಲ್ಲಿ ನೆಲೆಸಿರುವ ರಾಜಸ್ಥಾನದ ಯುವಕ ತನ್ನ ರಜಾದಿನಗಳಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ‘ಟ್ರಾಫಿಕ್ ಮ್ಯಾನ್’ ಆಗಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಲೋಕೇಂದ್ರ ಸಿಂಗ್ ಸ್ವಯಂ ಸೇವಕ ಟ್ರಾಫಿಕ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ಟ್ರಾಫಿಕ್ ಜಾಮ್ ಉಂಟಾಗುವ ನಗರದ ಪ್ರಮುಖ ರಸ್ತೆಗಳಲ್ಲಿ ಈತ ಹಾಜರಾಗಿ ಸಂಚಾರಿ ನಿಯಮಗಳ ಬಗ್ಗೆ ಜನರಿಗೆ ಪಾಠ ಹೇಳಿ ಕೊಡುತ್ತಿದ್ದಾರೆ. 2021 ರಲ್ಲಿ … Continue reading ರಜಾದಿನಗಳಲ್ಲಿ ರಸ್ತೆಗಿಳಿದು ವಾಹನ ದಟ್ಟಣೆ ನಿಯಂತ್ರಿಸುವ ಟೆಕ್ಕಿ