Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಂದಿನಿ ತುಪ್ಪದ ಬೆಲೆ ಏರಿಕೆ ಯಾಕೆ?; ಮತ್ತೆ ಏರಿಕೆಯಾಗುತ್ತಾ ಹಾಲಿನ ಬೆಲೆ?
ಕರ್ನಾಟಕಪ್ರಮುಖ

ನಂದಿನಿ ತುಪ್ಪದ ಬೆಲೆ ಏರಿಕೆ ಯಾಕೆ?; ಮತ್ತೆ ಏರಿಕೆಯಾಗುತ್ತಾ ಹಾಲಿನ ಬೆಲೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಲಿನ ದರ ಏರಿಕೆ ಬಳಿಕ ಇದೀಗ ಕೆಎಂಎಫ್ ನಂದಿನಿ ತುಪ್ಪದ ಬೆಲೆ ಏರಿಕೆ ಮಾಡಿದ್ದು, ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟಿದೆ. ಮರಳು-ಮರುಳಾದ ನಂದಿನಿ ತುಪ್ಪ ಕೆಜಿಗೆ 90 ರೂ ಹೆಚ್ಚಿದೆ. ಇದರ ನಡುವೆ ಹಾಲಿನ ದರ ಏರಿಕೆ ಬಗ್ಗೆ ಕೂಡ ಚರ್ಚೆ ಶುರುವಾಗಿದೆ. ಈ ಬಗ್ಗೆ ಕೆಎಂಎಫ್ ಎಂಡಿ ಶಿವಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

1 ಲೀಟರ್ ನಂದಿನಿ ತುಪ್ಪದ ಬೆಲೆ 90 ರೂಪಾಯಿ ಏರಿಕೆಯಾಗಿದೆ. ದಿಢೀರ್ ಏರಿಕೆಗೆ ಕಾರಣ ಏನು ಎನ್ನುವ ಬಗ್ಗೆ ಕೆಎಂಎಫ್ ಎಂಡಿ ಶಿವಸ್ವಾಮಿ ಮಾತಾಡಿದ್ದಾರೆ. ತುಪ್ಪದ ದರ ಪರಿಷ್ಕರಣೆ ಮಾಡಿಲಾಗಿದ್ದು, ಪ್ರತಿ ಕೆಜಿ ತುಪ್ಪಕ್ಕೆ 90 ರೂ. ಹೆಚ್ಚಳ ಮಾಡಿದ್ದೇವೆ. ಪ್ರಸ್ತುತ ಬೆಲೆ 700 ರೂಪಾಯಿ ಇದೆ ಎಂದ್ರು.

ಏಪ್ರಿಲ್ ನಿಂದ ಹೆಚ್ಚಳ ಮಾಡಿದ ಹಾಲಿದ ದರವನ್ನ ನೇರವಾಗಿ ರೈತರಿಗೆ ಕೊಡುತ್ತಿದ್ದೇವೆ. ಒಕ್ಕೂಟಕ್ಕೆ ಇದರ ಹಣವನ್ಮು ವರ್ಗಾವಣೆ ಮಾಡುತ್ತಿಲ್ಲ. ಖಾಸಗಿ ಕಂಪನಿಗಳ ತುಪ್ಪದ ದರಕ್ಕೆ ಹೋಲಿಸಿದ್ರೆ. ನಮ್ಮ ತುಪ್ಪದ ದರ ಕಡಿಮೆ ಇದೆ. ರೈತರಿಗೆ ನೇರ ಹಣ ಕೊಡ್ತಿರೋದು ಹಾಗೂ ನಿರ್ವಹಣೆ, ಸಾಗಣೆ, ಇತರೆ ಖರ್ಚು ಬೆಲೆ ಏರಿಕೆಗೆ ಕಾರಣ ಎಂದಿದ್ದಾರೆ.

ಖರ್ಚು ಹೆಚ್ಚಿದ ಹಿನ್ನೆಲೆ ಅನಿವಾರ್ಯವಾಗಿ ದರ‌ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಎಂಡಿ ಶಿವಸ್ವಾಮಿ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

ನಂದಿನಿ ತುಪ್ಪದ ಬೆಲೆ ಏರಿಕೆ ಯಾಕೆ?; ಮತ್ತೆ ಏರಿಕೆಯಾಗುತ್ತಾ ಹಾಲಿನ ಬೆಲೆ?

TAGGED:Why is the price of Nandini ghee increasing?; Is the price of milk increasing again?
Share This Article
Facebook Twitter Copy Link Print
Previous Article ಇದ್ದಕ್ಕಿದ್ದಂತೆ ಜೂನಿಯರ್‌ NTR ಪೂರ್ತಿ ಸಣ್ಣಗಾಗಿದ್ಯಾಕೆ?; ದಿಢೀರ್‌ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ತಾ?
Next Article ರಜಾದಿನಗಳಲ್ಲಿ ರಸ್ತೆಗಿಳಿದು ವಾಹನ ದಟ್ಟಣೆ ನಿಯಂತ್ರಿಸುವ ಟೆಕ್ಕಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?