Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ
ದೇಶಪ್ರಮುಖ

ಪ್ರಧಾನಿ ನಿವಾಸದಲ್ಲಿ ‘ಮಹಿಳಾ ವಿಶ್ವಕಪ್ ಚಾಂಪಿಯನ್ಸ್’ಗಳಿಗೆ ಸನ್ಮಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ಗಳಿಂದ ಮಣಿಸಿದ್ದ ಭಾರತ ವನಿತಾ ಪಡೆ, 52 ವರ್ಷಗಳ ಏಕದಿನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು.

ಭಾರತದ ಸಿಂಹಿಣಿಯರ ಈ ಐತಿಹಾಸಿಕ ಸಾಧನೆಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಅಭಿಮಾನಿಗಳಿಂದ ಹಿಡಿದು ಮಾಜಿ ಕ್ರಿಕೆಟಿಗರು, ಸೆಲೆಬ್ರೆಟಿಗಳು ಸೇರಿದಂತೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಹರ್ಮನ್ಪ್ರೀತ್ ಕೌರ್ ಪಡೆಯನ್ನು ಅಭಿನಂದಿಸಿದ್ದರು. ಇದೀಗ ವಿಶ್ವಕಪ್ ಮುಗಿದ ಮೂರು ದಿನಗಳ ಬಳಿಕ ಮಹಿಳಾ ಪಡೆ, ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದೆ.

https://x.com/PTI_News/status/1986081494503485522?ref_src=twsrc%5Etfw%7Ctwcamp%5Etweetembed%7Ctwterm%5E1986081494503485522%7Ctwgr%5Ec66be9e9c983f480c7531edf4dac8092a5e1db9f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ರಜಾದಿನಗಳಲ್ಲಿ ರಸ್ತೆಗಿಳಿದು ವಾಹನ ದಟ್ಟಣೆ ನಿಯಂತ್ರಿಸುವ ಟೆಕ್ಕಿ

TAGGED:'Women's World Cup Champions' felicitated at Prime Minister's residence
Share This Article
Facebook Twitter Copy Link Print
Previous Article ರಜಾದಿನಗಳಲ್ಲಿ ರಸ್ತೆಗಿಳಿದು ವಾಹನ ದಟ್ಟಣೆ ನಿಯಂತ್ರಿಸುವ ಟೆಕ್ಕಿ
Next Article 62 ವರ್ಷಗಳಿಂದ ಈ ವ್ಯಕ್ತಿ ಒಂದು ಸೆಕೆಂಡ್‌ ಕೂಡ ನಿದ್ದೆಯೇ ಮಾಡಿಲ್ಲ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?