Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವು
ಕರ್ನಾಟಕ

ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ದಾವಣಗೆರೆ : ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.

ಆಯತಪ್ಪಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು ಅವಾಜ್ ಖಾನ್ ಎಂಬ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಫುಟ್ ವೇರ್ ಅಂಗಡಿ ಮಾಲೀಕ ಅಫ್ತಾಜ್ ತಮ್ಮ ಪುತ್ರ ಅವಾಜ್ ಖಾನ್ ನನ್ನು ಕರೆದುಕೊಂಡು ಅಂಗಡಿಗೆ ಬಂದಿದ್ದರು. ಮೂತ್ರ ವಿಸರ್ಜನೆಗೆಂದು ಬಾಲಕ ಅಂಗಡಿ ಪಕ್ಕದ ನಿರ್ಮಾಣ ಹಂತದ ಕಟ್ಟಡದೊಳಗೆ ಹೋಗಿದ್ದಾನೆ. ಬಾಲಕ ಎಲ್ಲೂ ಪತ್ತೆಯಾಗದ ಹಿನ್ನೆಲೆ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದು, ನಂತರ ನೀರಿನ ತೊಟ್ಟಿಯಲ್ಲಿ ಬಾಲಕನ ಚಪ್ಪಲಿ ತೇಲುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

https://www.newsics.com/2025/11/06/malolan-rangarajan-appointed-as-head-coach-of-rcb-womens-team/

TAGGED:#boy #dies #water #tank #davanagere
Share This Article
Facebook Twitter Copy Link Print
Previous Article RCB ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಮಾಲೋಲನ್ ರಂಗರಾಜನ್ ನೇಮಕ
Next Article ನ. 14ರಂದು ಹೇಳಿಕೆ ನೀಡುವಂತೆ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?