Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್
ಕರ್ನಾಟಕಪ್ರಮುಖ

ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ತಿಳಿಸಿದ್ದು ಮುಂದಿನ ಚುನಾವಣೆಯಲ್ಲಿ ಪುತ್ರನಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದಾರೆ.

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇದೇ ನನ್ನ ಕೊನೆಯ ಚುನಾವಣೆ. ಇಷ್ಟು ವರ್ಷ ನೀವು ನಿಮ್ಮ ಸಹೋದರ ಎಂದು ತಿಳಿದು ನನಗೆ ಆಶೀರ್ವಾದ ಮಾಡಿದಂತೆ, ಮುಂದಿನ ಚುನಾವಣೆಯಲ್ಲಿ ನನ್ನ ಮಗ ಗಣೇಶ್ ಅವರಿಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದರು.
ಶಾಸಕ ಸಂಗಮೇಶ್ವರ್ ಪುತ್ರ ಗಣೇಶ್ ಪ್ರಸ್ತುತ ಭದ್ರಾವತಿ ಪಂಚ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿ.ಕೆ.ಸಂಗಮೇಶ್‌ ಅವರು ನಾಲ್ಕು ಬಾರಿ ಶಾಸಕರಾಗಿದ್ದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಚರಂಡಿಯಲ್ಲಿ ಶಿರಚ್ಛೇದಗೊಂಡ ಮಹಿಳೆಯ ನಗ್ನ ಮೃತದೇಹ ಪತ್ತೆ

TAGGED:Bhadravati MLA Sangameshwar announces retirement from election politics
Share This Article
Facebook Twitter Copy Link Print
Previous Article ಚರಂಡಿಯಲ್ಲಿ ಶಿರಚ್ಛೇದಗೊಂಡ ಮಹಿಳೆಯ ನಗ್ನ ಮೃತದೇಹ ಪತ್ತೆ
Next Article ಗಂಡ ಹೆಂಡತಿಯ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?