ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub newsics.com ಬೆಂಗಳೂರು : ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಗುಜರಾತ್ ಮೂಲದ ರೆನೆ ಜೋಶಿಲ್ದಾ ಎಂದು ಗುರುತಿಸಲಾಗಿದೆ. ಈಕೆ ಗುಜರಾತ್ ಮೂಲದ ಟೆಕ್ಕಿ ಆಗಿದ್ದು, ಬೆಂಗಳೂರಿನ 7 ಶಾಲೆ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಬೆಂಗಳೂರು ಮಾತ್ರವಲ್ಲದೇ ಚೆನ್ನೈ, ಗುಜರಾತ್, ಹೈದರಾಬಾದ್ ಸೇರಿದಂತೆ ಹಲವು ಕಡೆ ಶಾಲೆಗಳಿಗೆ ಈಕೆ ಬೆದರಿಕೆ … Continue reading ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.!