Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ರಾಪ್ತ ತಂಗಿಗೆ ಮಗು ಕರುಣಿಸಿ ಜೈಲು ಪಾಲಾದ ಅಣ್ಣ
ಕರ್ನಾಟಕಪ್ರಮುಖ

ಅಪ್ರಾಪ್ತ ತಂಗಿಗೆ ಮಗು ಕರುಣಿಸಿ ಜೈಲು ಪಾಲಾದ ಅಣ್ಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಸ್ವಂತ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ್ದು, ಸಂತ್ರಸ್ತೆ ಮಗುವಿಗೆ ಜನ್ಮ ನೀಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಅಣ್ಣನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತೆ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.
21 ವರ್ಷದ ಅಣ್ಣನ ವಿರುದ್ಧ ಸಂಸ್ತೆ ದೂರು ನೀಡಿದ್ದು, ಪೊಕ್ಸೋ ಕೇಸ್ ದಾಖಲಾಗಿದೆ.
ಸದ್ಯ ಪೊಲೀಸರು ಆರೋಪಿ ಅಣ್ಣನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಆರೋಪಿ ತನ್ನ ತಂಗಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರವೆಸಗುತ್ತಿದ್ದ. ವಿಷಯ ಬಾಯ್ಬಿಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದ. ಬಾಲಕಿ ಗರ್ಭಿಣಿಯಾಗಿದ್ದರೂ ಪೋಷಕರಿಗೆ ಗೊತ್ತಿರಲಿಲ್ಲ. ಕೆಲ ದಿನಗಳ ಹಿಂದೆ ಬಾಲಕಿ ಮನೆಯಲ್ಲಿ ಜಾರಿ ಬಿದ್ದಿದ್ದ ವೇಳೆ ಸೊಂಟಕ್ಕೆ ಪೆಟ್ಟಾಗಿತ್ತು. ವೈದ್ಯರು ಸ್ಕ್ಯಾನಿಂಗ್ ಗೆ ಸೂಚಿಸಿದ್ದರು. ಈ ವೇಳೆ ಬಾಲಕಿ ಗರ್ಭವತಿ ಎಂಬುದು ಗೊತ್ತಾಗಿದೆ. ಆಸ್ಪತ್ತೆಯಲ್ಲಿಯೇ ಬಾಲಕಿ ಹೆರಿಗೆಯಾಗಿದ್ದಾಳೆ. ತಾನು ಗರ್ಭವತಿಯಾಗಿದ್ದೆ ಎಂಬುದೇ ತನಗೆ ಗೊತ್ತಾಗಿಲ್ಲ ಎಂದು ಬಾಲಕಿ ತಿಳಿಸಿದ್ದಾಳೆ. ಅಪ್ರಾಪ್ತ ತಂಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮಗು ನೀಡಿದ ಅಣ್ಣ ಜೈಲುಪಾಲಾಗಿದ್ದಾನೆ.

ಅದೊಂದು ಚಟವಾಗಿಬಿಟ್ಟಿದೆಯೇ?; ಎಚ್ಚರ ಈ ಗಂಭೀರ ಸಮಸ್ಯೆಗಳು ಕಾಡಬಹುದು

TAGGED:Brother jailed for fathering child to minor sister
Share This Article
Facebook Twitter Copy Link Print
Previous Article ಅದೊಂದು ಚಟವಾಗಿಬಿಟ್ಟಿದೆಯೇ?; ಎಚ್ಚರ ಈ ಗಂಭೀರ ಸಮಸ್ಯೆಗಳು ಕಾಡಬಹುದು
Next Article ಬೆಟ್ಟಿಂಗ್ ಪ್ರಕರಣ: ‘ED’ಯಿಂದ ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಗೆ ಸೇರಿದ 11.14 ಕೋಟಿ ಆಸ್ತಿ ಜಪ್ತಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?