ಅಪ್ರಾಪ್ತ ತಂಗಿಗೆ ಮಗು ಕರುಣಿಸಿ ಜೈಲು ಪಾಲಾದ ಅಣ್ಣ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub newsics.com ಸ್ವಂತ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ್ದು, ಸಂತ್ರಸ್ತೆ ಮಗುವಿಗೆ ಜನ್ಮ ನೀಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಅಣ್ಣನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತೆ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ. 21 ವರ್ಷದ ಅಣ್ಣನ ವಿರುದ್ಧ ಸಂಸ್ತೆ ದೂರು ನೀಡಿದ್ದು, ಪೊಕ್ಸೋ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿ ಅಣ್ಣನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಆರೋಪಿ ತನ್ನ ತಂಗಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರವೆಸಗುತ್ತಿದ್ದ. ವಿಷಯ ಬಾಯ್ಬಿಟ್ಟರೆ … Continue reading ಅಪ್ರಾಪ್ತ ತಂಗಿಗೆ ಮಗು ಕರುಣಿಸಿ ಜೈಲು ಪಾಲಾದ ಅಣ್ಣ