Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸರ್ ನಿಮ್ಮ ಸ್ಕಿನ್‌ ಕೇರ್‌ ರೊಟೀನ್‌ ಏನು ಎಂದು ಕೇಳಿದ ಕ್ರಿಕೆಟರ್ ಹರ್ಲಿನ್
ದೇಶಪ್ರಮುಖ

ಸರ್ ನಿಮ್ಮ ಸ್ಕಿನ್‌ ಕೇರ್‌ ರೊಟೀನ್‌ ಏನು ಎಂದು ಕೇಳಿದ ಕ್ರಿಕೆಟರ್ ಹರ್ಲಿನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಹೊಸದಿಲ್ಲಿ: ಮೊದಲ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್‌ ಗೆದ್ದ ಭಾರತೀಯ ವನಿತಾ ತಂಡವು ಸದ್ಯ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಇನ್ನು ಬುಧವಾರ ಪ್ರಧಾನಿ ಮೋದಿ ಅವರು ವಿಶ್ವ ವಿಜೇತ ಭಾರತ ತಂಡವನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇನ್ನು ಈ ಔತಣಕೂಡಕ್ಕೂ ಮುನ್ನ ಮೋಧಿ ಅವರು ಇಡೀ ತಂಡದೊಂದಿಗೆ ಮಾತುಕತೆ ನಡೆಸಿದರು. ಆ ಬಳಿಕ ಆಟಗಾರ್ತಿಯರು ಔತಣಕೂಟದಲ್ಲಿ ಭಾಗಿಯಾದರು. ಈ ವೇಳೆ ವ್ಹೀಲ್ ಚೇರ್ನಲ್ಲಿ ಕುಳಿತು ಭೋಜನ ಸವಿಯುತ್ತಿದ್ದ ಟೀಂ ಇಂಡಿಯಾ ಆಟಗಾರ್ತಿ ಪ್ರತೀಕಾ ರಾವಲ್ ಅವರಿಗೆ ಸ್ವತಃ ಪ್ರಧಾನಿ ಮೋದಿ ಅವರೇ ಸಿಹಿ ತಿನಿಸು ನೀಡಿ ಸತ್ಕರಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ವೇಳೆ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಮೋದಿ, ಪಂದ್ಯಾವಳಿಯ ಅದ್ಭುತ ಕ್ಷಣಗಳನ್ನು ಆಟಗಾರರೊಂದಿಗೆ ಮೆಲುಕು ಹಾಕಿದರು. ಸತತ ಮೂರು ಸೋಲುಗಳ ಬಳಿಕವೂ ಟ್ರೋಫಿ ಗೆದ್ದ ತಂಡದ ಸಾಧನೆ ಮರೆಯಲಾಗದ್ದು ಎಂದು ಮೋದಿ ಹೇಳಿದರು. ಇದೇ ವೇಳೆ ಇತರ ಆಟಗಾರ್ತಿಯರು ಕೂಡಾ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಕೇಳಿದರು. ಈ ವೇಳೆ ಕ್ರಿಕೆಟರ್ ಹರ್ಲೀನ್‌ ಡಿಯೋಲ್‌ ಅವರು ತನ್ನ ಪ್ರಶ್ನೆಯಿಂದ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದರು.

‌”ಸರ್‌, ನಿಮ್ಮ ಸ್ಕಿನ್‌ ಕೇರ್‌ ರುಟೀನ್‌ ಏನು?” ಇದು ಪ್ರಧಾನಿ ಮೋದಿಗೆ ಹರ್ಲೀನ್ ಡಿಯೋಲ್‌ ಕೇಳಿದ ಪ್ರಶ್ನೆ. ಅಲ್ಲದೆ “ನೀವು ತುಂಬಾ ಹೊಳೆಯುತ್ತೀರಿ” ಎಂದು ಡಿಲೋಲ್‌ ಹೇಳಿದರು. ಇದಕ್ಕೆ ನಗುತ್ತಲೇ ಉತ್ತರಿಸಿದ ಪ್ರಧಾನಿ ಮೋದಿ, “ನಾನು ಇದರ ಬಗ್ಗೆ ಇಷ್ಟೊಂದು ಯೋಚಿಸಿರಲಿಲ್ಲ” ಎಂದು ಹೇಳಿದರು.
ಈ ವೇಳೆ ಆಲ್‌ರೌಂಡರ್ ಸ್ನೇಹ್ ರಾಣಾ “ದೇಶವಾಸಿಗಳ ಪ್ರೀತಿಯೇ ಪ್ರಧಾನಿಯವರನ್ನು ಹೊಳೆಯುವಂತೆ ಮಾಡುತ್ತದೆ” ಎಂದು ಹೇಳಿದಾಗ, ಪಿಎಂ ಮೋದಿ “ಖಂಡಿತ ಹೌದು. ಇದು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಪ್ರತಿಕ್ರಿಯಿಸಿದರು.

https://x.com/ANI/status/1986299486361288912?ref_src=twsrc%5Etfw%7Ctwcamp%5Etweetembed%7Ctwterm%5E1986299486361288912%7Ctwgr%5Ec43c630b442f05708404c789d71ccea476c4009f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಭಾರೀ ಸರಣಿ ದಾಳಿಗಳಿಗೆ ಉಗ್ರ ಸಂಘಟನೆಗಳ ಸಂಚು, ಜಮ್ಮು- ಕಾಶ್ಮೀರ ಸೇರಿ ದೇಶದೆಲ್ಲೆಡೆ ಕಟ್ಟೆಚ್ಚರ

TAGGED:"SirCricketer Harlin askedwhat is your skincare routine?"
Share This Article
Facebook Twitter Copy Link Print
Previous Article ಖ್ಯಾತ ಯೂಟ್ಯೂಬರ್‌ ಅನುನಯ್ ಸೂದ್ ಅಮೆರಿಕದಲ್ಲಿ ಸಾವು
Next Article ಪತ್ರ ಸಿಗದೆ ಅಳುತ್ತಿದ್ದ ಸೂರಜ್ ಮುಖದಲ್ಲಿ ನಗು ತರಿಸಿದ ನಟ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?