ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
newsics.com ಧಾರವಾಡ: ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರವಾಗಿ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೋರಿದ್ದ ಅರ್ಜಿಯ ಕುರಿತಂತೆ ಧಾರವಾಡ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಇದಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ. ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು … Continue reading ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed