ಮೊಬೈಲ್ ಫೋನ್ ಕಳುವಾದರೆ, ಈ ಸರ್ಕಾರಿ ಪೋರ್ಟಲ್ನಲ್ಲಿ ಮಾಹಿತಿ ಹಾಕಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub newsics.com ಕಳೆದುಹೋದ ಮೊಬೈಲ್ ಫೋನ್ ಅನ್ನೂ ಕೂಡ ರಿಕವರ್ ಮಾಡಲು ಸಾಧ್ಯ ಎಂಬುದು ಅನೇಕರಿಗೆ ತಿಳಿದಿಲ್ಲ. ಅದಕ್ಕಾಗೆಂದೇ ಕೇಂದ್ರ ದೂರಸಂಪರ್ಕ ಇಲಾಖೆಯು ಸೆಂಟ್ರಲ್ ಎಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ಎನ್ನುವ ಪೋರ್ಟಲ್ ಅನ್ನು ರೂಪಿಸಿದೆ. ಸಿಇಐಆರ್, ಹೊಸದಾಗಿ ನಿರ್ಮಿಸಲಾದ ಪೋರ್ಟಲ್ ಅಲ್ಲ. ಕೆಲವು ವರ್ಷಗಳಿಂದ ಅಸ್ತಿತ್ವದಲ್ಲಿದೆ. ಈ ಪೋರ್ಟಲ್ಗೆ ಹೋಗಿ ನಿಮ್ಮ ಮೊಬೈಲ್ನ ಕೆಲ ವಿವರಗಳನ್ನು ನಮೂದಿಸಿದರೆ ಸಾಕು. ಪೊಲೀಸರು ಮೊಬೈಲ್ ಅನ್ನು ಟ್ರೇಸ್ ಮಾಡಿ ಕಂಡು ಹಿಡಿಯುತ್ತಾರೆ. ಈ ಪೋರ್ಟಲ್ನಲ್ಲಿ 2023ರ … Continue reading ಮೊಬೈಲ್ ಫೋನ್ ಕಳುವಾದರೆ, ಈ ಸರ್ಕಾರಿ ಪೋರ್ಟಲ್ನಲ್ಲಿ ಮಾಹಿತಿ ಹಾಕಿ
Copy and paste this URL into your WordPress site to embed
Copy and paste this code into your site to embed