Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕುಂಭಮೇಳದ ಸುಂದರಿ ಮೊನಾಲಿಸಾ
ಮನರಂಜನೆ

ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕುಂಭಮೇಳದ ಸುಂದರಿ ಮೊನಾಲಿಸಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಾಕುಂಭ ಮೇಳದಲ್ಲಿ ಸುಂದರ ಕಣ್ಣಿನಿಂದ ಎಲ್ಲರ ಗಮನ ಸೆಳೆದು ಬಾಲಿವುಡ್‌ಗೆ ಕಾಲಿಟ್ಟಿದ್ದ 16 ವರ್ಷದ ಮೊನಾಲಿಸಾ  ಈಗ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ತೆಲುಗಿನ ಲೈಫ್ ಹೆಸರಿನ ಸಿನಿಮಾನಲ್ಲಿ ಕುಂಭಮೇಳ ಮೊನಲಿಸ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಸಾಯಿ ಚರಣ್ ನಾಯಕ. ಶ್ರೀನು ಕೋಟಪೇಟಿ ನಿರ್ದೇಶನ ಮಾಡುತ್ತಿದ್ದಾರೆ. ವಂಗಮಾಂಬ ಕ್ರಿಯೇಶನ್ಸ್ ಮೂಲಕ ಸಿನಿಮಾದ ನಿರ್ಮಾಣ ಮಾಡಲಾಗುತ್ತಿದ್ದಾರೆ ನಿರ್ಮಾಪಕ ಅಂಜಯ್ಯ. ನಿನ್ನೆಯಷ್ಟೆ ಸಿನಿಮಾದ ಮುಹೂರ್ತ ಹೈದರಾಬಾದ್​​ನ ಪ್ರಸಾದ್ ಲ್ಯಾಬ್ಸ್​​ನಲ್ಲಿ ನಡೆದಿದ್ದು, ಮೊನಲಿಸಾ ಹಾಗೂ ನಾಯಕ ಸಾಯಿ ಚರಣ್ ಅವರ ಓಪನಿಂಗ್ ಶಾಟ್​​ಗಳ ಚಿತ್ರೀಕರಣ ಸಹ ಮಾಡಲಾಗಿದೆ.

ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಮೊನಲಿಸಾ, ‘ಹೈದರಾಬಾದ್​​ಗೆ ಬಂದಿರುವುದು ಮತ್ತು ತೆಲುಗು ಸಿನಿಮಾನಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ಬಹಳ ಖುಷಿಯಾಗಿದೆ. ‘ಲೈಫ್’ ಸಿನಿಮಾ ಈ ಸಿನಿಮಾನಲ್ಲಿ ಕೆಲಸ ಮಾಡಿರುವ ಎಲ್ಲರಿಗೂ ಲೈಫ್ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗ ನನಗೆ ತೆಲುಗು ಬರುವುದಿಲ್ಲ ಆದರೆ ಸಿನಿಮಾ ಮುಗಿಯುವ ವೇಳೆಗೆ ತೆಲುಗು ಕಲಿಯುವ ವಿಶ್ವಾಸವಿದೆ. ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಧನ್ಯವಾದ’ ಎಂದಿದ್ದಾರೆ.

https://www.newsics.com/2025/11/06/this-juice-is-a-panacea-for-many-health-problems/

TAGGED:#actress #MonaLisa #MahakumbhMela #telugu #film
Share This Article
Facebook Twitter Copy Link Print
Previous Article ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್!
Next Article ರೈತರ ಜೊತೆ ಸಚಿವ ಪಾಟೀಲ್ ನಡೆಸಿದ ಸಂಧಾನ ಸಭೆ ವಿಫಲ – 8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?