ಮನೆಯೊಳಗೆ ಮಲ್ಲಮ್ಮ ಮತ್ತೊಮ್ಮೆ ಎಂಟ್ರಿ? ರೀ ಎಂಟ್ರಿ ಬಗ್ಗೆ ಮಲ್ಲಮ್ಮ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub newsics.com ಬಿಗ್‌ಬಾಸ್‌ ಮನೆಯಿಂದ ಹೊರಬಂದಿರುವ ಮಲ್ಲಮ್ಮ ಅವರಿಗೆ ಸಖತ್ ಬೇಡಿಕೆ ಬಂದಿದೆ. ತಮ್ಮ ಎಲಿಮಿನೇಷನ್ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು, ಸಾಲ ತೀರಿಸಲು ಇನ್ನಷ್ಟು ದಿನ ಇರಬೇಕಿತ್ತು ಎಂದು ಮಲ್ಲಮ್ಮ ಕೂಡ ನೋವು ತೋಡಿಕೊಂಡಿದ್ದಾರೆ. ಇದೀಗ ಮಲ್ಲಮ್ಮ ಪುನಃ ಬಿಗ್‌ಬಾಸ್‌ಗೆ ಹೋಗುವ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಮಾತನಾಡುತ್ತಾ, ಮತ್ತೊಮ್ಮೆ ಬಿಗ್‌ಬಾಸ್‌ಗೆ ಹೋಗುವ ಅವಕಾಶ ಸಿಕ್ಕರೆ ಹೋಗುತ್ತೀರಾ ಎಂದು ಪ್ರಶ್ನಿಸಿದಾಗ, ಒಹೊ ಈಗಲೇ ಹೋಗುತ್ತೇನೆ. ಅದಕ್ಕಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ. ಇನ್ನು ಮಲ್ಲಮ್ಮ … Continue reading ಮನೆಯೊಳಗೆ ಮಲ್ಲಮ್ಮ ಮತ್ತೊಮ್ಮೆ ಎಂಟ್ರಿ? ರೀ ಎಂಟ್ರಿ ಬಗ್ಗೆ ಮಲ್ಲಮ್ಮ ಹೇಳಿದ್ದೇನು?