Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ
ಪ್ರಮುಖಮನರಂಜನೆ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌ ರಾಯ್‌ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್‌ ಕ್ಯಾನ್ಸರ್‌ ಸಮಸ್ಯೆಯಿಂದ ಬಳಲುತ್ತಿದ್ದರು.

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ನಿಧನರಾಗಿದ್ದಾರೆ.

ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ: ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

TAGGED:Sandalwood's famous villain 'Harish Rai' passes away | Harish Rai No more
Share This Article
Facebook Twitter Copy Link Print
Previous Article ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ನಿಂದ ಭಕ್ತರಿಗೆ ವಂಚನೆ, ಪ್ರಕರಣ ದಾಖಲು
Next Article ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.!

Popular Posts

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?