Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಗಂಡ ಹೆಂಡತಿಯ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?
ರಿಲೇಷನ್‌ಶಿಪ್

ಗಂಡ ಹೆಂಡತಿಯ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ನಿರ್ಣಾಯಕವಾಗಿದೆ. ದಂಪತಿಗಳ ನಡುವಿನ ಹೆಚ್ಚಿನ ವಯಸ್ಸಿನ ಅಂತರವು ಸಮಸ್ಯೆಗಳು ಉಂಟಾಗಲು ಕಾರಣವಾಗಬಹುದು. ಚಾಣಕ್ಯರ ಪ್ರಕಾರ, ವಯಸ್ಸಾದ ಪುರುಷನು ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾದರೆ ಅಂತಹ ವಿವಾಹವು ಹೆಚ್ಚು ಕಾಲ ಉಳಿಯುವುದಿಲ್ಲ.
ಚಾಣಕ್ಯ ನೀತಿಯ ಪ್ರಕಾರ, ಗಂಡ ಮತ್ತು ಹೆಂಡತಿಯ ನಡುವೆ ವಯಸ್ಸಿನ ಅಂತರ ಹೆಚ್ಚಿರುವುದು ಒಳ್ಳೆಯದಲ್ಲ ಎಂದು ಪರಿಗಣಿಸಲಾಗಿದೆ. ಗಂಡ ಹೆಂಡತಿ ಸಂಸಾರ ಎಂಬ ರಥದ ಎರಡು ಚಕ್ರಗಳಿದ್ದಂತೆ. ಈ ಎರಡು ಚಕ್ರಗಳು ಒಂದೇ ವೇಗದಲ್ಲಿ ಚಲಿಸಿದರೆ ಮಾತ್ರ ಆ ರಥವು ಸರಾಗವಾಗಿ ಸಾಗಲು ಸಾಧ್ಯ. ವಯಸ್ಸಿನ ದೊಡ್ಡ ವ್ಯತ್ಯಾಸದಿಂದ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇರುವುದಿಲ್ಲ. ಅವರ ಆಲೋಚನೆಗಳಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ, ಇದರಿಂದಾಗಿ ಸಂಸಾರದಲ್ಲಿ ಬಿರುಕು ಮೂಡುತ್ತದೆ. ಅಲ್ಲದೆ, ವೈವಾಹಿಕ ಜೀವನವು ಹೆಚ್ಚು ಕಾಲ ಉಳಿಯುವುದಿಲ್ಲ. ಆದ್ದರಿಂದ, ಗಂಡ ಮತ್ತು ಹೆಂಡತಿಯ ನಡುವೆ ಹೆಚ್ಚಿನ ವಯಸ್ಸಿನ ವ್ಯತ್ಯಾಸ ಇರಬಾರದು.

ಗಂಡ ಹೆಂಡತಿಯ ನಡುವೆ 3 ರಿಂದ 5 ವರ್ಷಗಳ ಅಂತರವಿದ್ದರೆ ಸಾಕು, ಅದಕ್ಕಿಂತ ಹೆಚ್ಚಿರಬಾರದು. ಒಂದೇ ವಯಸ್ಸಿನ ಜನರ ಮನಸ್ಥಿತಿಯೂ ಒಂದೇ ರೀತಿ ಇರುತ್ತದೆ, ಅವರ ಆಲೋಚನೆಗಳಲ್ಲೂ ಕೂಡ ಭಿನ್ನಾಭಿಪ್ರಾಯಗಳು ಬರುವುದಿಲ್ಲ. ಇದು ಒಬ್ಬರನ್ನೊಬ್ಬರು ಪರಸ್ಪರ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಸಂಸಾರವೂ ಸುಖವಾಗಿರುತ್ತದೆ.ಮ ಎಂದು ಚಾಣಕ್ಯರು ಹೇಳಿದ್ದಾರೆ.

ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್

TAGGED:What should be the age gap between husband and wife?
Share This Article
Facebook Twitter Copy Link Print
Previous Article ಚುನಾವಣೆ ರಾಜಕೀಯ ನಿವೃತ್ತಿ ಘೋಷಿಸಿದ ಭದ್ರಾವತಿ ಶಾಸಕ ಸಂಗಮೇಶ್ವರ್
Next Article ಮಕ್ಕಳು ಪ್ರತಿಯೊಂದು ಸಣ್ಣ ವಿಷಯಕ್ಕೂ ಅಳುತ್ತಾರಾ? ಜಸ್ಟ್ ಹೀಗೆ ಮಾಡಿ ಥಟ್ ಅಂತಾ ಅಳು ನಿಲ್ಲಿಸುತ್ತಾರೆ!

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Mobile Privacy ಹೆಂಡತಿಯ ಫೋನ್ ಕದ್ದು ನೋಡ್ತೀರಾ? ಹುಷಾರ್..ಮೊಬೈಲ್ ಮುಟ್ಟುವ ಮುನ್ನ ಈ ರೂಲ್ಸ್ ತಿಳಿಯಿರಿ

2 Min Read
ದೇಶಪ್ರಮುಖರಿಲೇಷನ್‌ಶಿಪ್ವಿದೇಶ

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read
ಕರ್ನಾಟಕರಿಲೇಷನ್‌ಶಿಪ್ವೈರಲ್

Kissing Young Couples in namma metro | ನಮ್ಮ ಮೆಟ್ರೋದಲ್ಲಿ ವೈರಲ್ ವಿಡಿಯೋ: ಸಾರ್ವಜನಿಕ ಸ್ಥಳದಲ್ಲಿನ ವರ್ತನೆ ಕುರಿತು ಮತ್ತೆ ಚರ್ಚೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?