Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮ*ಹತ್ಯೆ
ಕರ್ನಾಟಕ

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಬೆಂಗಳೂರು : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದೆ.

ವಿಷ ಸೇವಿಸಿದ್ದ ತಂದೆ ಮೃತಪಟ್ಟಿದ್ದು, ಮಕ್ಕಳಾದ ಯುವವರ್ಧನ್, ಮಿಥುನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪತಿ ಅಶ್ವಥ್ ಕಿರುಕುಳ ತಾಳಲಾರದೇ ಪತ್ನಿ ತವರು ಮನೆ ಸೇರಿದ್ದರು. ನಿನ್ನೆ ಪತ್ನಿ ಮನೆಗೆ ಹೋಗಿದ್ದ ಅಶ್ವಥ್ ಇಬ್ಬರು ಮಕ್ಕಳನ್ನು ಮನೆಗೆ ಕರೆದುಕೊಂಡು ಬಂದಿದ್ದರು. ಬಳಿಕ ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೃಷ್ಟವಶಾತ್ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

TAGGED:#Father #commits #suicide #poisoning #children #banglorw
Share This Article
Facebook Twitter Copy Link Print
Previous Article ಶೀಲ ಶಂಕಿಸಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪಾಪಿ ಪತಿ
Next Article ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು DRI ಸಿದ್ಧತೆ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?