Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು DRI ಸಿದ್ಧತೆ
ದೇಶ

ನಟಿ ರನ್ಯಾ ರಾವ್ ವಿರುದ್ಧ 123 ಕೋಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು : ಚಾರ್ಜ್ ಶೀಟ್ ಸಲ್ಲಿಸಲು DRI ಸಿದ್ಧತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ದುಬೈ ನಿಂದ ಅಕ್ರಮವಾಗಿ 14 ಕೆಜಿಗೂ ಹೆಚ್ಚು ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯರ ವಿರುದ್ಧ 153 ಕೋಟಿ ರೂಪಾಯಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ.

123 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಾಟ ಮಾಡಿರೋದು ಪ್ರಕರಣದ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಈಗಾಗಲೇ 5 ಜನ ಆರೋಪಿಗಳಿಗೂ ಕೂಡ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್‌ಐ ಕೇವಲ ರನ್ಯಾ ರಾವ್ 102 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮ ಮಾಡಿದ್ದಾರೆ ಅನ್ನೋದು ಸ್ಪಷ್ಟವಾಗಿ ತನಿಖೆಯಲ್ಲಿ ಅನಾವರಣ ಆಗಿದೆ.

ಇದ್ರಲ್ಲಿ ಮಲತಂದೆ ರಾಮಚಂದ್ರರಾವ್ ಅವರ ಕಾರು ದುರ್ಬಳಕೆ, ರಾಜಕಾರಣಿಗಳ ಹೆಸರು ದುರ್ಬಳಕೆ ಎಲ್ಲಾ ಮಾಹಿತಿಯೂ ತನಿಖೆಯಲ್ಲಿ ಬಹಿರಂಗ ಆಗಿದೆ.ಇನ್ನುಳಿದ ನಾಲ್ವರು ಆರೋಪಿಗಳಿಗೂ ಕೂಡ ಪ್ರತ್ಯೇಕ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈಗ ಪ್ರಕರಣ ಕೊನೆಯ ಹಂತಕ್ಕೆ ತಲುಪಿದ್ದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ.

ಭಾಷಣದಲ್ಲಿ ಹೇಳಿದರು

TAGGED:#Gold #smuggling #proven #actress #RanyaRao #DRI
Share This Article
Facebook Twitter Copy Link Print
Previous Article ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮ*ಹತ್ಯೆ
Next Article ಸಾರ್ವಜನಿಕ ಸ್ಥಳದಲ್ಲಿರುವ ಬೀದಿ ನಾಯಿಗಳನ್ನ ಹಿಡಿದು ಆಶ್ರಯ ತಾಣಗಳಿಗೆ ಬಿಡಿ : ಸುಪ್ರೀಂಕೋರ್ಟ್ ಆದೇಶ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?